Udupi: ಉಡುಪಿ: ಬ್ರಹ್ಮಾವರದಲ್ಲಿ ಭೀಕರ ರಸ್ತೆ ಅಪಘಾತ! ಬಾಲಕ ಮೃತ್ಯು!

Udupi: ಶಾಲೆಗೆಂದು ತೆರಳುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

Shivamogga: ಶಿವಮೊಗ್ಗ: ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಅರೆಸ್ಟ್

Shivamogga: ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಬಂದಿಸಿದ್ದಾರೆ.

Accident: ಭೀಕರ ಅಪಘಾತ: ರೈಲುಗಳು ಮುಖಾಮುಖಿ ಡಿಕ್ಕಿ!

Accident: ಜಾರ್ಖಂಡ್‌ನ ಸಾಹಿಬ್‌ಗಂಜ್‌ನಲ್ಲಿ ಎರಡು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ (Accident)ಸಂಭವಿಸಿದ್ದು ಇಬ್ಬರು ಲೋಕೋ ಪೈಲಟ್ ಸೇರಿದಂತೆ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Suicide: ತಾಯಿ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ!

Suicide: ತಾಯಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

Woman: ಕನ್ಯತ್ವ ಪರೀಕ್ಷೆಗೆ ಮಹಿಳೆಯನ್ನು ಒತ್ತಾಯಿಸುವುದು, ಸಂವಿಧಾನದ 21ನೇ ವಿಧಿಯನ್ನು ಉಲ್ಲಂಘಿಸುತ್ತದೆ: ಹೈಕೋರ್ಟ್

Woman: ಮಹಿಳೆಯನ್ನು (Women) ಕನ್ಯತ್ವ ಪರೀಕ್ಷೆಗೆ ಒಳಪಡಿಸಲು ಒತ್ತಾಯಿಸಬಾರದು. ಇದು ಸಂವಿಧಾನದ 21 ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಛತ್ತೀಸ್ಘಡ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.

Puttur: ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆಮುಹೂರ್ತ

Puttur: ಹತ್ತೂರ ಒಡೆಯ ಮಹಾಲಿಂಗೇಶ್ವರನ `ಪುತ್ತೂರ ಜಾತ್ರೆ' ಜಾತ್ರಾಮಹೋತ್ಸವ ಎ.10ರಿಂದ 20 ತನಕ ನಡೆಯಲಿದೆ. ಅಂತೆಯೇ ಪುತ್ತೂರು (Puttur) ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆಮುಹೂರ್ತ ಇಂದು ಬೆಳಗ್ಗೆ ನಡೆಯಿತು.

Cylinder blast: ಸಿಲಿಂಡ‌ರ್ ಸ್ಪೋಟಗೊಂಡು 7 ಮಂದಿ ದುರ್ಮರಣ

Cylinder blast: ಮನೆಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು (Cylinder blast) ನಾಲ್ವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಜನ ದುರ್ಮರಣ ಹೊಂದಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪರ್ಥ ಪ್ರತಿಮಾದಲ್ಲಿ ನಡೆದಿದೆ.

Bengaluru: ಪಾಲಿಬೆಟ್ಟದ ಗೀತಾ ನಾಯ್ಡುಗೆ “ಕರ್ನಾಟಕ ಇನ್ ಸ್ಪೈರಿಂಗ್ ವುಮೆನ್ 2025” ಪ್ರಶಸ್ತಿ

Bengaluru: ಬಹುಮುಖ ಪ್ರತಿಭೆ ಪಾಲಿಬೆಟ್ಟದ ಟಿ.ಸಿ ಗೀತಾ ನಾಯ್ಡು ಅವರಿಗೆ ಬೆಂಗಳೂರು (Bengaluru) ಪ್ರೆಸ್ ಕ್ಲಬ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ಕರ್ನಾಟಕ ಇನಸ್ಪೈರ್ರಿಂಗ್ ವುಮೆನ್ - 2025’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Udupi: ಉಡುಪಿ ಮೂಲದವರಿದ್ದ ಕಾರ್ ಮೈಸೂರಿನಲ್ಲಿ ಪಲ್ಟಿ! ಐವರು ಗಂಭೀರ!

Udupi: ಉಡುಪಿ (Udupi) ಮೂಲದವರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 2 ವರ್ಷದ ಮಗು ಮೃತಪಟ್ಟಿದ್ದು ಒಂದೇ ಕುಟುಂಬದ ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನ ಹಿನಕಲ್ ರಿಂಗ್ ರಸ್ತೆ ಜಂಕ್ಷನ್ ಬಳಿ ಮಾ. 31 ರಂದು ಸಂಜೆ ನಡೆದಿದೆ.