Karnool Bus Fire: ಕರ್ನೂಲ್ ಬಸ್ ದುರಂತ: ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಣೆ

Karnool Bus Fire: ಆಂಧ್ರದ ಕರ್ನೂಲಿನಲ್ಲಿ (Karnool) ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ ಕಚೇರಿ (PMO)…

Hasanamba: ಹಾಸನಾಂಬೆ ಮಹೋತ್ಸವ ಹೊಸ ದಾಖಲೆ; 25 ಕೋಟಿ ರೂ. ಕಾಣಿಕೆ ಸಂಗ್ರಹ

Hasanamba: ಈ ಬಾರಿ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ (Hasanamba Jatra) ಹೊಸ ಇತಿಹಾಸ ಬರೆದಿದೆ.‌ ವಿಶೇಷ ದರ್ಶನದ ಟಿಕೆ‌ಟ್ ಹಾಗೂ ಲಾಡು ಮಾರಾಟದಿಂದ ದಾಖಲೆಯ ಆದಾಯ ಗಳಿಕೆಯಾಗಿದೆ.‌ ವಿಶೇಷ ದರ್ಶನದ ಸಾವಿರ ರೂ., ಮುನ್ನೂರು ರೂ. ಟಿಕೆಟ್‌ ಮತ್ತು ಲಾಡು ಮಾರಾಟದಿಂದ 21,91,75,052 ರೂ.…

Life style: ಕಿರಿಕಿರಿ ಮತ್ತು ವಿಷಕಾರಿ ಜನರೊಂದಿಗೆ ವ್ಯವಹರಿಸಲು 5 ಸಲಹೆ ಇಲ್ಲಿದೆ

Life style: ಕೆಲವ್ರು ನಕಾರಾತ್ಮಕತೆಯನ್ನು ನಿಮ್ಮ ಮೇಲೆ ಪ್ರಭಾವ ಬೀರಲು ಮುಂದಾಗುತ್ತಾರೆ. ಆದರೆ ನೀವು ಯಾವಾಗಲೂ ಅವರ ನಡವಳಿಕೆಯನ್ನು ಬದಲಾಯಿಸಲು ಸಾಧ್ಯವಿಲ್ಲವಾದರೂ, ನಿಮ್ಮ ಪ್ರತಿಕ್ರಿಯೆಯನ್ನು ನೀವು ನಿಯಂತ್ರಿಸಬಹುದು. ನಿಮ್ಮ ಶಾಂತಿಯನ್ನು ಕಳೆದುಕೊಳ್ಳದೆ ಕಿರಿಕಿರಿ ಮತ್ತು ವಿಷಕಾರಿ…

Hasana: ಹಾಸನ: ಕೆಂಡ ಹಾಯ್ದುು, ಭಕ್ತರ ಹೃದಯ ಗೆದ್ದ ಜಿಲ್ಲಾಧಿಕಾರಿ

Hasana: ಹಾಸನದ (Hasana) ಶಕ್ತಿ ದೇವತೆ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಗರ್ಭಗುಡಿ ಬಾಗಿಲು ಬಂದ್ ಮಾಡುವುದಕ್ಕೂ ಮುನ್ನ ಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೆಂಡೋತ್ಸವ ಸಂಭ್ರಮದಿಂದ ಜರುಗಿತು. ಈ ಸಂದರ್ಭದಲ್ಲಿ, ಜಿಲ್ಲಾಧಿಕಾರಿ ಲತಾ ಕುಮಾರಿ ಸಹ…

DA: ‘ರಾಜ್ಯ ಸರ್ಕಾರಿ’ ನೌಕರರಿಗೆ ತುಟ್ಟಿಭತ್ಯೆ ಶೇ. 58 ಕ್ಕೆ ಏರಿಸಲು ಸರ್ಕಾರದಿಂದ ಆದೇಶ

DA: 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ…

ISRO: 2027ಕ್ಕೆ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ

ISRO: 2027ಕ್ಕೆ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣ್ (V Narayan) ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿ.ನಾರಾಯಣ್ ಅವರು, 2027ಕ್ಕೆ ಮಾನವ ಸಹಿತ ಗಗನಯಾನಕ್ಕೆ ಇಸ್ರೋ…

Flights Tickets: ಈ 6 ಕ್ರೆಡಿಟ್ ಕಾರ್ಡ್‌ ಇದ್ದೋರಿಗೆ ಸಿಗುತ್ತೆ ವಿಮಾನ ಟಿಕೆಟ್‌ ಆಫರ್

Flights Tickets: ಭಾರತೀಯ ಬ್ಯಾಂಕ್‌ಗಳು ಇದೀಗ ಪ್ರಯಾಣಿಕರಿಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಕ್ರೆಡಿಟ್ ಕಾರ್ಡ್‌ಗಳನ್ನು ನೀಡುತ್ತಿವೆ. ಇವು ವಿಮಾನ ಟಿಕೆಟ್ ಬುಕ್ಕಿಂಗ್‌ನಲ್ಲೇ ಸೌಲಭ್ಯ ನೀಡುವುದಲ್ಲದೆ, ಪ್ರಯಾಣದ ಖರ್ಚಿನಲ್ಲಿ ಉಳಿತಾಯಕ್ಕೂ ಸಹಕಾರಿ ಆಗಿವೆ. ಪ್ರಯಾಣಿಕರಿಗೆ ವಿಮಾನ ಮೈಲೇಜ್…

Nomination rules: ನ.1ರಿಂದ ಬ್ಯಾಂಕ್‌ಗಳ `ನಾಮಿನಿ ನಿಯಮ’ದಲ್ಲಿ ಬದಲಾವಣೆ

Nomination rules: ನವೆಂಬರ್ 1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ (Nomination rules) ಬದಲಾವಣೆ ಆಗಲಿದ್ದು, ಬ್ಯಾಂಕ್ ಅಕೌಂಟ್, ಲಾಕರ್‌ಗಳಿಗೆ 1ಕ್ಕಿಂತ ಹೆಚ್ಚು ನಾಮಿನಿಗಳನ್ನು ಮಾಡಬಹುದು ಎಂದು ಕೇಂದ್ರ ಹಣಕಾಸು ಇಲಾಖೆ (Finance Department) ತಿಳಿಸಿದೆ. ಈವರೆಗೆ 1 ಬ್ಯಾಂಕ್…

Ayodya: ಆಯೋಧ್ಯೆ ರಾಮ ಮಂದಿರದ ಆರತಿ, ದರ್ಶನ ಸಮಯ ಬದಲಾವಣೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

Ayodya: ಆಯೋಧ್ಯೆ ರಾಮ ಮಂದಿರದ ಆರತಿ, ದರ್ಶನ ಸಮಯ ಬದಲಾವಣೆ ಆಗಿದ್ದು, ಪರಿಷ್ಕೃತ ವೇಳಾಪಟ್ಟಿ ಪ್ರಕಟ ಆಗಿದೆ. ಅಕ್ಟೋಬರ್ 23ರಿಂದಲೇ ಹೊಸ ಸಮಯ ಜಾರಿಗೆ ಬಂದಿದೆ. ಸಮಯ ಬದಲಾವಣೆಗೆ ಕಾರಣವೇನು? ಉತ್ತರ ಪ್ರದೇಶದ ಆಯೋಧ್ಯೆ ಸೇರಿದಂತೆ ಹಲೆವೆಡೆ ತೀವ್ರ ಚಳಿ ಆರಂಭಗೊಂಡಿದೆ. ಚಳಿಗಾಳ ಆರಂಭಕ್ಕೂ…

KRS Dam: ಕೆಆರ್‌ಎಸ್ ಡ್ಯಾಂ ಭರ್ತಿ: ನದಿ ಪಾತ್ರದ ಜನರಿಗೆ ಅಲರ್ಟ್

KRS Dam: ಮುಂಗಾರು ಮಳೆ ಬಳಿಕ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕೆಆರ್‌ಎಸ್ ಡ್ಯಾಂ ಸಂಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಹಿನ್ನೆಲೆ ಯಾವುದೇ ಕ್ಷಣದಲ್ಲಾದರು ಡ್ಯಾಂನಿಂದ 40 ಸಾವಿರ ಕ್ಯೂಸೆಕ್…