EPFO Interest Details: ಪಿಂಚಣಿದಾರರಿಗೆ ಭರ್ಜರಿ ಸುದ್ದಿ- ಖಾತೆಗೆ ಜಮಾ ಆಗಿದೆ ಬಡ್ಡಿ !! ಈಗಲೇ ಚೆಕ್ ಮಾಡಿ ನೋಡಿ
EPFO Interest Details: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಿಎಫ್ ಖಾತೆದಾರರಿಗೆ ಗುಡ್ ನ್ಯೂಸ್ ಒಂದಿದೆ. ಹೌದು, ನೌಕರರ ಭವಿಷ್ಯ ನಿಧಿ ಸಂಘಟನೆ (EPFO) ತನ್ನ ಚಂದಾದಾರರ ಖಾತೆಗಳಿಗೆ ಬಡ್ಡಿಯನ್ನು ಪಾವತಿಸಿದ್ದು, ಇದರಿಂದ EPFO ನ ಏಳು ಕೋಟಿಗೂ ಹೆಚ್ಚು ಸದಸ್ಯರಿಗೆ ಪ್ರಯೋಜನವನ್ನು ನೀಡಲಿದೆ.…