NEET: ನೀಟ್ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆ ಕೊಡಿಸುವುದಾಗಿ ಹೇಳಿ ಬರೋಬ್ಬರಿ 40 ಲಕ್ಷ ರೂ. ಗಳಷ್ಟು ವಂಚನೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
Bengaluru: ಕನ್ನಡ ಭಾಷೆ ದೂಷಿಸಿದ ಪರಭಾಷಾ ಗಾಯಕ ಸೋನು ನಿಗಮ್ ಆಡಿರುವ ಮಾತುಗಳು ಕನ್ನಡಿಗರ ತಾಳ್ಮೆ ಪರೀಕ್ಷಿಸಿವೆ. ಈ ಹಿನ್ನೆಲೆಯಲ್ಲಿ ಇಂದು ಕನ್ನಡ ಹೋರಾಟಗಾರರು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
Crime: ಒಡಿಶಾ ಮೂಲದ ವ್ಯಕ್ತಿಯೋರ್ವ ತನ್ನೂರಿನಿಂದ ಗಾಂಜಾವನ್ನು ತಂದು ಪೊನ್ನಂಪೇಟೆ ತಾಲೂಕು ಕಾನೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊನ್ನಂಪೇಟೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
Madikeri: ಮಡಿಕೇರಿಯಿಂದ (Madikeri) ಗದಗಕ್ಕೆ ತೆರಳುತ್ತಿದ್ದ ಮಾರುತಿ ಓಮ್ನಿ ವ್ಯಾನ್ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಆನೆಕಾಡು ಹೆದ್ದಾರಿಯ ಅರಣ್ಯ ಡಿಪೋ ಸಮೀಪ ನಡೆದಿರುವ ಕುರಿತು ವರದಿಯಾಗಿದೆ.
Belthangady: ಸಾಮಾಜಿಕ ಜಾಲತಾಣವಾದ ಇನ್ಸಾಗ್ರಾಮ್ ನಲ್ಲಿ ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ(Belthangady)