Bengaluru: ದ.ಕ. ಸಹಿತ ವಿವಿಧ ಜಿಲ್ಲೆಗಳಲ್ಲಿ ಪ್ಯಾಕೇಜ್ ಟೆಂಡರ್ ಅವಕಾಶ!

Bengaluru: ಕಮಿಷನ್ಗಾಗಿ ವಸತಿ ಯೋಜನೆಯಲ್ಲಿ ಪ್ಯಾಕೇಜ್ ಟೆಂಡರ್ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ಸಿಎಂ ಸಿದ್ದರಾಮಯ್ಯಗೆ ಸಾಮಾಜಿಕ ಕಾರ್ಯಕರ್ತ ಮರಿಲಿಂಗೇಗೌಡ ಪಾಟೀಲ್, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಪರಶುರಾಮ್ ವಿರುದ್ಧ ದೂರು ನೀಡಿದ್ದಾರೆ.

Puttur: ಪುತ್ತೂರು: ಹುಲಿ ವೇಷ ತಾಸೆ ಬಳಗದ ಕೀರ್ತಿ ಯಾನೆ ರಕ್ಷಿತ್ ಜೋಗಿ ನಿಧನ!

Puttur: ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದ ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದ, ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟಿದ್ದಾರೆ.

Puttur: ಪುತ್ತೂರು ಮರಾಟಿ ಸಮಾಜ ಸೇವಾ ಸಂಘದಿಂದ ಜು. 13 ರಂದು ‘ವಧು-ವರಾನ್ವೇಷಣಾ ಸಮಾವೇಶ-2025!

Puttur: ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಮರಾಟಿ ಮಹಿಳಾ ವೇದಿಕೆ ಹಾಗೂ ಯುವ ವೇದಿಕೆ ಸಹಭಾಗಿತ್ವದಲ್ಲಿ ವಧು-ವರಾನ್ವೇಷಣಾ ಸಮಾವೇಶ-2025

Bengaluru: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ

Bengaluru: ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಆ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

Puttur: ಪುತ್ತೂರು : ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ!

Puttur : ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ವಿರುದ್ಧ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.

Kodagu: ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ!

Kodagu: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕ ಪ್ರಕಟಿಸಲು ಉದ್ದೇಶಿಸಲಾಗಿದೆ.

Belthangady: ಬೆಳ್ತಂಗಡಿ: ನಕಲಿ ಗೆಸ್ಟ್ ಹೌಸ್ ಹೆಸರಿನಲ್ಲಿ ದೋಖಾ: 97400 ರೂ. ಗುಳುಂ!

Belthangady: ನಕಲಿ ಗೆಸ್ಟ್ ಹೌಸ್ ಹೆಸರಿನಲ್ಲಿ ಆನ್ ಲೈನ್ ಕೀಚಕರು ಹೆಣೆದ ವಂಚನಾ ಜಾಲಕ್ಕೆ ಬಿದ್ದು, ಕೊಡಗು ಜಿಲ್ಲೆಯ ಕೃಷಿಕರೊಬ್ಬರು ಮಗಳ ಶಿಕ್ಷಣಕ್ಕೆಂದು ಕೂಡಿಟ್ಟಿದ್ದ ರೂ. 97400/- ಹಣವನ್ನು ಕಳೆದುಕೊಂಡಿದ್ದಾರೆ

Mangaluru: ಮಂಗಳೂರು: ಖೈದಿಗಳ ನಡುವೆ ಹೊಡೆದಾಟ: ಓರ್ವ ಆಸ್ಪತ್ರೆಗೆ ದಾಖಲು!

Mangaluru: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.