Suicide: ಕಲಬುರಗಿ: ಪತ್ನಿ ಕಿರುಕುಳಕ್ಕೆ ನವವಿವಾಹಿತ ಬಲಿ!

Suicide: ಪತ್ನಿಯ (Wife) ಕಿರುಕುಳಕ್ಕೆ ಮನ ನೊಂದು ಪತಿ (Husband) ನೇಣಿಗೆ ಶರಣಾದ ಘಟನೆ ಕಲಬುರಗಿಯ (Kalaburagi) ಮಹಾದೇವ ನಗರದಲ್ಲಿ ನಡೆದಿದೆ. ಆಳಂದದ ರಾಕೇಶ್ (30) ಎಂದು ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ರಾಕೇಶ್ ಮದುವೆಯಾಗಿತ್ತು. ಮದುವೆ ಬಳಿಕ ಮನೆ ಕೆಲಸ ಸೇರಿ ಇತರೆ…

Oscars Award 2025: 2025ರ ಆಸ್ಕರ್: 97ನೇ ಸಾಲಿನ ಆಸ್ಕರ್‌ ಪ್ರಶಸ್ತಿ ಗೆದ್ದವರ ಲಿಸ್ಟ್‌ ಇಲ್ಲಿದೆ

Oscars Award 2025: ಪ್ರತಿಷ್ಠಿತ 2025ರ ಆಸ್ಕರ್ ಪ್ರಶಸ್ತಿ (Oscars 2025) ಪ್ರಕಟವಾಗಿದ್ದು, ಅಮೆರಿಕದ ಲಾಸ್ ಏಜಂಲಿಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ 97ನೇ ವರ್ಷದ ಅವಾರ್ಡ್ ಫಂಕ್ಷನ್ ಜರುಗಿದೆ. ‘ಅನೋರಾ’ (Anora) ಹಾಗೂ ‘ದಿ ಬ್ರೂಟಲಿಸ್ಟ್’ (The Brutalist) ಚಿತ್ರಗಳು ಹೆಚ್ಚಿನ…

Gold Price: ಚಿನ್ನದ ದರದಲ್ಲಿ ಇಳಿಕೆ! ಇಂದಿನ ದರ ಎಷ್ಟು? ಇಲ್ಲಿದೆ ಡೀಟೈಲ್ಸ್

Gold price: ಮದುವೆ ಸೀಸನ್ ಆರಂಭದಲ್ಲಿ ಭರ್ಜರಿ ಸಿಹಿ ಸುದ್ದಿ ಇಲ್ಲಿದೆ. ಹೌದು, ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು  ಚಿನ್ನದ ಬೆಲೆ (Gold price) ಎಷ್ಟಿದೆ ಎಂಬುದನ್ನು ನೋಡೋಣ ಬನ್ನಿ. ದೇಶದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂ: 7,939 ರೂಪಾಯಿ 8 ಗ್ರಾಂ:…

Death: ಬಾಯಲ್ಲಿ ಮೀನು ಹಿಡಿಯಲು ಹೋಗಿ ಗಂಟಲಲ್ಲಿ ಸಿಲುಕಿ ಯುವಕ ಸಾವು!

Death: ಯುವಕನೊಬ್ಬ ಭತ್ತದ ಗದ್ದೆಯಲ್ಲಿ ಮೀನು ಹಿಡಿಯಲು ಹೋಗಿ ಗಂಟಲಲ್ಲಿಮೀನು ಸಿಲುಕಿ ಮೃತಪಟ್ಟ (Death) ಘಟನೆ ಅಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತನನ್ನು ಪುತ್ತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ. ಸಂಜೆ ಸಮಯ ತಮ್ಮ ಸ್ನೇಹಿತರೊಂದಿಗೆ…

Death: ಅಜೆಕಾರು: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು!

Death: ಮರ್ಣೆ ನಿವಾಸಿ ಚಿಂದು (88) ಇವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ (Death) ಘಟನೆ ಮಾ. 2 ರಂದು ನಡೆದಿದೆ. ಚಿಂದು ಅವರು ಪಕ್ಕದ ಮನೆಯಾದ ತನ್ನ ಅಕ್ಕನ ಮನೆಗೆ ಹೋಗಿ ಬರುತ್ತೇನೆ ಎಂದು ತಮ್ಮ ಮಗಳಿಗೆ ತಿಳಿಸಿ ಹೋಗಿದ್ದು, ಕೆಲವು ಗಂಟೆಗೆಯಾದರೂ ವಾಪಾಸ್ಸು…

Suicide: ಪರೀಕ್ಷೆಯಲ್ಲಿ ನಕಲು ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Suicide:ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮುಧೋಳ (Mudhol) ನಗರದಲ್ಲಿ ನಡೆದಿದೆ. ತೇಜಸ್ವಿನಿ ದೊಡ್ಡಮನಿ ಮುಧೋಳ ನಗರದ ಶಾರದಾ ಖಾಸಗಿ ಪಿಯು ಕಾಲೇಜಿನಲ್ಲಿ ಪ್ರಥಮ…

Bengaluru: ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಆರಂಭ!

Bengaluru: ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಆಡಳಿತ ಪಕ್ಷದ ವೈಫಲ್ಯಗಳಾದ ಪಂಚ ಗ್ಯಾರಂಟಿ ಯೋಜನೆ ಹಣ ಬಿಡುಗಡೆ ವಿಳಂಬ, ಕೆಪಿಎಸ್‌ಸಿ ಗೊಂದಲ, ಪರಿಶಿಷ್ಟರ ಹಣ ಗ್ಯಾರಂಟಿ ಬಳಕೆ ಸೇರಿ ಹಲವು ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ - ಜೆಡಿಎಸ್‌…

Karkala: ಕಾರ್ಕಳ: ನಾಗರ ಹಾವು ಹಾವು ಕಚ್ಚಿ ಮೃತ್ಯು

Karkala: ಕಾರ್ಕಳ (Karkala) ಪರಪಾಡಿ, ನಲ್ಲೂರು ಗ್ರಾಮ ನಿವಾಸಿ ಸಂತೋಷ (32)ರವರು ಮನೆಯ ಹತ್ತಿರ ಕೃಷಿ ಕೆಲಸ ಮಾಡಿಕೊಂಡಿರುವ ಸಮಯದಲ್ಲಿ ಅವರ ಎಡಕಾಲಿಗೆ ನಾಗರಹಾವು ಕಚ್ಚಿರುತ್ತದೆ. ಕೂಡಲೇ ಅವರ ತಾಯಿ ಮತ್ತು ಸಂಬಂಧಿಕರು ಚಿಕಿತ್ಸ ಗಾಗಿ ಕಾರ್ಕಳದ ಡಾ. ಟಿಎಂಎ ಪೈ ಆಸ್ಪತ್ರೆಗೆ ಕರೆದುಕೊಂಡು…

Puttur kambala: ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಾಪನ: ಫಲಿತಾಂಶ ಇಲ್ಲಿದೆ!

Puttur kambala: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ದ ಎದುರು ಗದ್ದೆಯಲ್ಲಿ ಈ ಬಾರಿ 32ನೇ ವರ್ಷದ ಕೋಟಿ – ಚೆನ್ನಯ ಜೋಡುಕರೆ ಕಂಬಳ (Puttur kambala) ಸಮಾಪನಗೊಂಡಿತು. ಎರಡು ದಿನಗಳ ಕಾಲ ಕಂಬಳದಲ್ಲಿ ಆರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಹಗ್ಗ ಹಿರಿಯ ವಿಭಾಗದಲ್ಲಿ ಕೊಳಕ್ಕೆ…

Congress: ಕಾಂಗ್ರೆಸ್ ಗೆ ಧಮ್ ಇದ್ದರೆ ಡಿಕೆ ಶಿವಕುಮಾ‌ರ್ ಅವರನ್ನು ಅಮಾನತು ಮಾಡಲಿ”: ಆ‌ರ್ ಅಶೋಕ್

Congress: ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್ ಅಶೋಕ್ ಅವರು ಇತ್ತೀಚಿಗೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಜೊತೆ ಡಿಕೆ ಶಿವಕುಮಾ‌ರ್ ವೇದಿಕೆ ಹಂಚಿಕೊಂಡ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ “ಕಾಂಗ್ರೆಸ್‌ (Congress) ನಲ್ಲಿ ಬೇರೆ ನಾಯಕನ ತರ ಡಿ.ಕೆ…