Passport: ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ವಲಸೆ ನಿಯಮಗಳನ್ನು ಕಠಿಣಗೊಳಿಸಿದಂತೆ, ಭಾರತವೂ ಇದೀಗ ಕಠಿಣ ವಲಸೆ ನೀತಿ ತರಲು ಮುಂದಾಗಿದೆ. ಮಾ.10 ರಂದು ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ನಿಯಂತ್ರಣ…
Bengaluru: ಕಳೆದ ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರಿ ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ಸಾಬೀತಾದ ಹಾಗೂ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವ ವಿವಿಧ ಕಂಪೆನಿಗಳ 9 ಔಷಧಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ…
Bantwal: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.
Free Bus: SSLC ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಮಯದಲ್ಲಿ ಉಚಿತ ಬಸ್ (Free Bus) ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಘೋಷಿಸಿದೆ.
Uttar pradesh: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಹಲವು ಅಡೆತಡೆಗಳ ನಡುವೆಯೂ ಮಹಾ ಕುಂಭಮೇಳ ಹೊಸ ದಾಖಲೆ ನಿರ್ಮಿಸಿದೆ.
Dharmasthala: ಫೆ. 25 ರಂದು ಧರ್ಮಸ್ಥಳದಲ್ಲಿ (Dharmasthala) ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ ಪಾದಯಾತ್ರೆಯಲ್ಲಿ ಬಂದ ಭಕ್ತಾದಿಗಳಿಗೆ ಶುಭಹಾರೈಸಿ, ಆಶೀರ್ವದಿಸಿದರು.