Ragini: ಕಾರ್ಯಕ್ರಮವೊಂದರಲ್ಲಿ ನಟಿ ರಾಗಿಣಿ ಕೈ ಹಿಡಿದೆಳೆದ ಅಭಿಮಾನಿ: ಕೆನ್ನೆಗೆ ಬಾರಿಸಿದ ನಟಿಯ ವಿಡಿಯೋ ವೈರಲ್

Ragini: ಇತ್ತೀಚೆಗೆ ನಡೆದ ಒಂದು ಸಾಂಗ್ ಲಾಂಚ್ ಇವೆಂಟ್ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ರಾಗಿಣಿ (Ragini) ಅವರು ಪಿಂಕ್ ಬಣ್ಣದ ಫ್ರಾಕ್ ತೊಟ್ಟು ಎಂಜಿ ರೋಡ್‌ನಲ್ಲಿರುವ ಪಬ್ ಒಂದಕ್ಕೆ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದರು.

Chakravarthy sulibele: ಹುಡುಗಿ ಸಿಗದ ಹುಡುಗರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ…

chakravarthy sulibele: ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾನುವಾರ ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ (chakravarthy…

Kasaragodu: ಕಾಸರಗೋಡು: ಕಾಸರಗೋಡು ಜಿಲ್ಲೆಯ 7ನೇ ಚುಟುಕು ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ ಸಮಾರಂಭ

Kasaragodu: ಕಾಸರಗೋಡು (Kasaragodu) ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್,ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕನ್ನಡ ಗ್ರಾಮ ,ಕಾಸರಗೋಡು ಇದರ ಆಶ್ರಯದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ಮಾರ್ಚ್ 27 ಗುರುವಾರ ದಂದು ನಡೆಯುವ ಒಂದು ದಿನದ ಕಾಸರಗೋಡು ಜಿಲ್ಲಾ 7ನೇ ಚುಟುಕು…

Murder: ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಕಲ್ಲಿನಿಂದ ಹೊಡೆದು ಕೊಂದ ತಂದೆ!

Murder: ಬೆಳಗಾವಿ ತಾಲ್ಲೂಕಿನ ಚಿಕ್ಕ ನಂದಿಹಳ್ಳಿ ಗ್ರಾಮದ ಮಂಜುನಾಥ್ ಎಂಬಾತನಿಗೆ ಮಾರ್ಚ್.12ರಂದು ಮದುವೆ ಫಿಕ್ಸ್ ಆಗಿತ್ತು. ಆದ್ರೆ ಮದುವೆ ಖುಷಿಯಲ್ಲಿದ್ದಂತ ಮಗನನ್ನೇ ತಂದೆಯೊಬ್ಬ ಕಲ್ಲಿನಿಂದ ಹೊಡೆದು ಕೊಂದಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Women: ಶಿಕ್ಷೆ ಇಲ್ಲದೇ ಮಹಿಳೆಯರಿಗೆ ಒಂದು ಕೊಲೆ ಮಾಡಲು ಅವಕಾಶ ನೀಡುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಎನ್‌ಸಿಪಿ ನಾಯಕಿ…

Women: ಶರದ್‌ ಪವಾ‌ರ್ ನೇತೃತ್ವದ ಎನ್‌ಸಿಪಿಯ ಮಹಿಳಾ ಘಟಕದ ಅಧ್ಯಕ್ಷೆ ರೋಹಿಣಿ ಖಡ್ಲೆ ಅವರು ಮಹಿಳೆಯರ (Women) ವಿರುದ್ಧ ಹೆಚ್ಚುತ್ತಿರುವ ಅಪರಾಧದ ದೃಷ್ಟಿಯಿಂದ ಶಿಕ್ಷೆ ಇಲ್ಲದೇ ಮಹಿಳೆಯರಿಗೆ ಒಂದು ಕೊಲೆ ಮಾಡಲು ಅವಕಾಶ ನೀಡುವಂತೆ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪತ್ರದ ಮೂಲಕ ಮನವಿ…

Railway: ಟಿಕೆಟ್ ಇಲ್ಲದ ಮಹಿಳೆಯರನ್ನು ಇಳಿಸುವಂತಿಲ್ಲ: ರೈಲ್ವೆ ಇಲಾಖೆ ಆದೇಶ

Railway: ರೈಲ್ವೆ ಇಲಾಖೆಯು ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೊಸ ಕಾನೂನುಗಳನ್ನು ಮಾಡಿದೆ. ರೈಲಿನಲ್ಲಿ ಒಬ್ಬಂಟಿಯಾಗಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕಾನೂನುಗಳನ್ನು ವಿಶೇಷವಾಗಿ ಮಾಡಲಾಗಿದೆ.

OTP scam: ಉಡುಪಿ: ಒಟಿಪಿ ಕಳುಹಿಸಿ 1.79 ಲಕ್ಷ ರೂ. ದೋಚಿದ ಸೈಬರ್ ಕಳ್ಳರು!

OTP scam: ಬ್ಯಾಂಕ್ ಗ್ರಾಹಕರೊಬ್ಬರ ಮೊಬೈಲ್ ಸoಖ್ಯೆಗೆ ಒಟಿಪಿ ಕಳುಹಿಸಿದ ವಂಚಕರು, ಅವರ ಖಾತೆಯಿಂದ 1.79 ಲಕ್ಷ ರೂ. ದೋಚಿರುವ (OTP scam) ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Accident: ಪಡುಬಿದ್ರಿ: ಸೈಕಲ್‌ಗೆ ಬಿ.ಎಂ.ಡಬ್ಲ್ಯೂ ಕಾರು ಡಿಕ್ಕಿ: ಸೈಕಲ್ ಸವಾರ ಮೃತ್ಯು!

Accident: ಬಿ.ಎಂ.ಡಬ್ಲ್ಯೂ ಕಾರೊಂದು ಸೈಕಲ್‌ ಸವಾರನಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಆತ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಾಪು ತಾಲೂಕಿನ ನಾಡ್ಸಾಲು ಗ್ರಾಮದ ಎಸ್ ಎಸ್ ಬಾರ್ ಬಳಿ ಸಂಭವಿಸಿದೆ.