Suicide: ಅಮ್ಮಾ ನಾನು ಸತ್ತ ಕಾರಣವನ್ನು ಯಾರಿಗೂ ಹೇಳಬೇಡ! ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ!

Suicide: ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಆಂಧ್ರಪ್ರದೇಶದ ಕೊನವಾನಿಪಲೆಂ ಗ್ರಾಮದಲ್ಲಿ ನಡೆದಿದೆ.

Vittla: ವಿಟ್ಲ: ಪೊಲೀಸ್‌ ಠಾಣೆಗೆ ದೂರು ನೀಡಲು ಹೋದವರಿಗೆ ನಾಯಿ ಕಾಟ!

Vittla: ಕಳೆದ ಹಲವಾರು ಸಮಯಗಳಿಂದ ನಾಯಿ ಒಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿದ್ದು. ಪೊಲೀಸ್‌ ಸಿಬ್ಬಂದಿಗಳು ತಿಂಡಿ ನೀಡುತ್ತಿದ್ದಾರೆ.

Belthangady: ಬೆಳ್ತಂಗಡಿ: ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ!

Belthangady: ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಬೆಲೆ ಬಾಳುವ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ (Belthangady) ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ…

Kodagu: ಸಮಾಜ ಸೇವಕಿ ಲೀಲಾ ಮೇದಪ್ಪಗೆ ರಾಜ್ಯ ಪ್ರಶಸ್ತಿ!

Kodagu: ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿಯು ಸಮಾಜ ಸೇವೆಯಲ್ಲಿ ಉತ್ತಮ ಸೇವೆ ಮಾಡಿರುವವರಿಗೆ ನೀಡಲಾಗುವ ರಾಜ್ಯ ಪ್ರಶಸ್ತಿಗೆ ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯೆ ಹಾಗೂ ಕೊಡಗು (Kodagu) ಜಿಲ್ಲಾ ಹಾಪ್ ಕಾಮ್ಸ್ ನ ನಿರ್ದೇಶಕಿ ಸುಂಟಿಕೊಪ್ಪದ ಚಟ್ರಂಡ ಲೀಲಾ ಮೇದಪ್ಪ ಅವರು…

Mangaluru: ಅಂತಾರಾಷ್ಟ್ರೀಯ ಕಿರೀಟ ಗೆದ್ದ ಮಂಗಳೂರಿನ ವೈದ್ಯೆ ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್

Mangaluru : ಮಂಗಳೂರಿನ (Mangaluru) ಖ್ಯಾತ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಅವರು ಇತ್ತೀಚೆಗೆ ಫಿಲಿಪೈನ್ಸ್ ಮನಿಲಾದಲ್ಲಿ ನಡೆದ ಮಿಸೆಸ್ ಇಂಡಿಪೆಂಡೆಂಟ್ ಇಂಟರ್‌ನ್ಯಾಷನಲ್ ಪೇಜೆಂಟ್‌ನಲ್ಲಿ ಪ್ರಥಮ ರನ್ನರ್ ಅಪ್ ಆಗಿ ಮೂಡಿ ಬಂದಿದ್ದಾರೆ.

Siddaramaiah: 2025-26ನೇ ಬಜೆಟ್: ಕಟ್ಟಡ ಕಾರ್ಮಿಕರು ಮತ್ತು ಕುಟುಂಬಗಳಿಗೆ ವಿಶೇಷ ನೆರವು ಘೋಷಣೆ

Siddaramaiah:ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ 2025-26ನೇ ಬಜೆಟ್ ಮಂಡನೆಯಲ್ಲಿ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವಿಶೇಷ ಸೌಲಭ್ಯ ಹಾಗೂ ನೆರವುಗಳ ಘೋಷಣೆ ಮಾಡಿದರು.

Death: ಬೈಂದೂರು: ಬೈಕ್ ಚರಂಡಿಗೆ ಬಿದ್ದು ರೈಲ್ವೆ ನೌಕರ ಮೃತ್ಯು!

Death: ಕೊಂಕಣ ರೈಲ್ವೆ ಇಂಜಿನಿಯರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗಟಾರಕ್ಕೆ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ (death).

Tamil Nadu: ತಮಿಳುನಾಡು: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಎಳೆದೊಯ್ದು ಬಾಲ್ಯವಿವಾಹ: ವಿಡಿಯೋ ವೈರಲ್

Tamil Nadu: ತಮಿಳುನಾಡಿನ (Tamil Nadu) ಕೃಷ್ಣಗಿರಿಯಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳೆದೊಯ್ದು ಬಾಲ್ಯವಿವಾಹ ನಡೆಸಿರುವ ಘಟನೆ ನಡೆದಿದೆ.