Puttur: ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್!

Puttur: ಪುತ್ತೂರು ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತ ಳನ್ನು ಮನವೊಲಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸ್‌ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

Dance: ಇಂಡಿಯಾ ಗೇಟ್‌ ಬಳಿ ತುಂಡು ಬಟ್ಟೆ ಸುತ್ತಿಕೊಂಡು ಯುವತಿಯ ಡ್ಯಾನ್ಸ್: ವಿಡಿಯೋ ವೈರಲ್

Dance: ಸೋಷಿಯಲ್ ಮೀಡಿಯಾ ವೀವ್ಸ್ ಗಾಗಿ ಹೆಣ್ಣು ಮಕ್ಕಳು ಅರೆಬರೆ ಬಟ್ಟೆ ತೊಟ್ಟು ರೀಲ್ಸ್‌ ಮಾಡೋದು ಇದೇನು ಹೊಸದಲ್ಲ. ಅಂತೆಯೇ ಕೆಲವರ ಅತಿರೇಕದ ವರ್ತನೆಗೆಳು ಜನರ ಆಕ್ರೋಶಕ್ಕೆ ಕಾರಣ ಆಗುತ್ತೆ ಅನ್ನೋದಕ್ಕೆ ಇದೇ ಉದಾಹರಣೆ.

Second opinion: ಇನ್ಮುಂದೆ ಶಸ್ತ್ರಚಿಕಿತ್ಸೆ ಬಗ್ಗೆ ತಜ್ಞ ವೈದ್ಯರಿಂದ ಉಚಿತವಾಗಿ ಸೆಕೆಂಡ್ ಒಪಿನಿಯನ್ ಜೊತೆಗೆ…

Second opinion: ಇನ್ಮುಂದೆ ಯಾರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೋ ಇಲ್ಲವೋ ಎನ್ನುವುದರ ಬಗ್ಗೆ 2ನೇ ಅಭಿಪ್ರಾಯ (Second opinion) ಪಡೆಯಲು ಉಚಿತವಾಗಿ ತಜ್ಞವೈದ್ಯರಿಂದ ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಹಾಯವಾಣಿ ಪ್ರಾರಂಭಿಸಿದ್ದು, ಅಂತೆಯೇ ಮಂಗಳವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌…

DK Shivakumar: ಮೋದಿ ಕೊಟ್ಟ ಮಾತಿನಂತೆ ಉದ್ಯೋಗ ಸೃಷ್ಟಿಸುವ ಕೆಲಸ ಮಾಡ್ಲಿ: ನಾನೇ ಜಾಗ ಕೊಡಿಸ್ತೀನಿ: ಡಿಕೆಶಿ

DK Shivakumar: ವಿರೋಧ ಪಕ್ಷದವರು ವಿಷಯ ಇಲ್ಲದೇ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿವೆ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವ ಕೆಲಸ ಇವರದ್ದು.

Kukke Subramanya Temple: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ!

Kukke Subramanya Temple: ಭಾರತ ಕ್ರಿಕೆಟ್ ತಂಡದ ಖ್ಯಾತ ಬ್ಯಾಟರ್ ಸೂರ್ಯಕುಮಾರ್ ಯಾದವ್ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subrahmanya Temple) ಭೇಟಿ ನೀಡಿ ದರ್ಶನ ಪಡೆದರು.

Actor Tandav Ram: ಸಿನಿಮಾ ನಿರ್ದೇಶಕನಿಗೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಬೆದರಿಕೆ! ನಟನ ಬಂಧನ

Actor Tandav Ram: ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಿನ್ನಲೆ ‘ಜೋಡಿಹಕ್ಕಿ’, ‘ಭೂಮಿಗೆ ಬಂದ ಭಗವಂತ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ತಾಂಡವ್ ರಾಮ್ (Actor Tandav Ram) ಅನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

Tirupati: ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಇನ್ಮುಂದೆ ತಿಮ್ಮಪ್ಪನ ದರ್ಶನಕ್ಕೆ ದಿನವಿಡೀ ಕಾಯಬೇಕಿಲ್ಲ!

Tirupati: ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ (Tirupati) ದೇವಸ್ಥಾನದಲ್ಲಿ ದರ್ಶನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಹೌದು, ತಿರುಪತಿ ದೇವಸ್ಥಾನದಲ್ಲಿ ಭಕ್ತರು ಇನ್ನುಮುಂದೆ ದಿನಗಟ್ಟಲೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ನಿಲ್ಲುವ ಸಮಸ್ಯೆಯಿರುವುದಿಲ್ಲ. 3 ಗಂಟೆಗಳ ಒಳಗಡೆ…

Tirupati: ತಿರುಪತಿ ದೇವಸ್ಥಾನದಲ್ಲಿ ಹಿಂದೂಯೇತರರ ಉದ್ಯೋಗ ರದ್ದು: ಟಿಟಿಡಿ ನಿರ್ಧಾರ

Tirupati: ಹಿಂದೂಗಳ ಆರಾಧ್ಯ ದೈವ ತಿರುಪತಿಯ (Tirupati) ಶ್ರೀ ವೆಂಕಟೇಶ್ವರ ಸ್ವಾಮಿ ಸ್ಥಾಪಿಸಿದ ಪವಿತ್ರ ಕ್ಷೇತ್ರ. ಈ ಪವಿತ್ರ ದೇವಾಲಯದಲ್ಲಿ ಇತರ ಧರ್ಮದ ಜನರು ಕೆಲಸ ಮಾಡುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಅಂತೆಯೇ ಹಿಂದೂ ದೇಗುಲಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗ ನೀಡಬಾರದು…

ISRO: ಮಸ್ಕ್‌ ಮಾಲೀಕತ್ವದ ಸ್ಪೇಸ್‌ ಎಕ್ಸ್‌ ರಾಕೆಟ್‌: ಇಸ್ರೋ ಉಪಗ್ರಹ ಉಡಾವಣೆ ಯಶಸ್ವಿ!

ISRO: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇದೇ ಮೊದಲ ಬಾರಿಗೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ (Elon Musk) ಮಾಲೀಕತ್ವದ ಸ್ಪೇಸ್‌ಎಕ್ಸ್‌ (Space X) ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಸರಿಯಾದ ಕಕ್ಷೆಗೆ ಸೇರಿಸಿದೆ. ಹೌದು, ಇಸ್ರೋದ ಜಿಸ್ಯಾಟ್‌ -20…

Govt Hospitals: ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ: ವೈದ್ಯಕೀಯ ಸೇವೆ ದರ ಏರಿಕೆ

Govt Hospitals: ಉಚಿತ ಚಿಕಿತ್ಸೆ ಕೊಡುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ (Medical Service) ದರ ಹೆಚ್ಚಳ ಆಗಿದೆ. ಈ ಹಿನ್ನಲೆ ಸರ್ಕಾರಿ ಆಸ್ಪತ್ರೆಯ (Govt Hospitals) ರೋಗಿಗಳಿಗೆ ದರ ಏರಿಕೆ ಬಿಸಿ ತಟ್ಟಲಿದೆ. ಹೌದು, ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ…