Belthangady: ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಬೇಕು: ವಿಧಾನ ಪರಿಷತ್‌ನಲ್ಲಿ ಪ್ರತಾಪಸಿಂಹ ನಾಯಕ್…

Belthangady: ವಿಧಾನ ಪರಿಷತ್‌ ಕಲಾಪದಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಅವರು, ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ಮಾತನಾಡಿದ್ದು, ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ…

Belthangady: ಎಲೆಚುಕ್ಕಿ ರೋಗದಿಂದ ರೈತರು ಕಣ್ಗೆಟ್ಟಿದ್ದಾರೆ: ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿದ ಕಿಶೋ‌ರ್ ಕುಮಾರ್…

Belthangady: ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದ ಮಂಗಳವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಕಿಶೋ‌ರ್ ಕುಮಾ‌ರ್ ಬೊಟ್ಯಾಡಿ ಅವರು, ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಬೆಲೆ…

Puttur: ನರಿಮೊಗರು: ಮುಂಡೂರು ಗ್ರಾಮದಲ್ಲಿ ಗುಡ್ಡಕ್ಕೆ ಬೆಂಕಿ

Puttur: ಪುತ್ತೂರಿನ (Puttur) ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ. 4ರಂದು ಗುಡ್ಡಕ್ಕೆ ಬೆಂಕಿ ಬಿದ್ದಿದೆ. ಮಾಹಿತಿ ಪ್ರಕಾರ ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿದೆ.

Mangaluru: ಮಾರ್ಚ್ 7 ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ತರಬೇತಿ ಕಾರ್ಯಕ್ರಮ

Mangaluru: ವಿಶ್ವವಿದ್ಯಾನಿಲಯ ಕಾಲೇಜು ವತಿಯಿಂದ ಕನ್ನಡ ಸಂಗ್ರಾಮ, ಉದ್ಯೋಗ ಮತ್ತು ವೃತ್ತಿ ಸಮಾಲೋಚನೆ ವಿಭಾಗದ ಸಹಯೋಗದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು (Mangaluru) ಹೋಬಳಿಯ ಸಹಯೋಗದಲ್ಲಿ ಗುರುವಾರ 7 ರಂದು ವಿದ್ಯಾರ್ಥಿಗಳಿಗೆ ತಮ್ಮ ಮುಂಬರುವ ಪರೀಕ್ಷೆಗಳ…

Mangaluru: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಸಾಧ್ಯತೆ!

Mangaluru: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಗಾಳಿ ಅಬ್ಬರ ಜೋರಾಗಿದ್ದು, ಮುಖ್ಯವಾಗಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣದೊಂದಿಗೆ, ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ…

Belagavi: ಬೆಳಗಾವಿ: ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆ ಶರಣಾದ ಯುವಕ!

Belagavi: ಬೆಳಗಾವಿ (Belagavi) ಕುಂದಾನಗರಿ ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೇಯಿಸಿಯ ಕತ್ತು ಸೀಳಿ ಬರ್ಬರವಾಗಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾ. 4ರಂದು ನಡೆದಿದೆ.

Job Alert: ಕೊಡಗು: ಮಾ. 8 ರಂದು ಮಡಿಕೇರಿಯಲ್ಲಿ ಉದ್ಯೋಗ ಮೇಳ

Job Alert: ಕೊಡಗು ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸಲು ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ಮಡಿಕೇರಿ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಯಲ್ಲಿ ಜಿಲ್ಲಾ ಮಟ್ಟದ…

India: ಆಸ್ಟ್ರೇಲಿಯಾವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಫೈನಲಿಗೆ ಪ್ರವೇಶಿಸಿದ ಭಾರತ!

India: ಭಾರತ (India) ತಂಡ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪ್ರವೇಶಿಸಿದೆ. ಈ ಮೂಲಕ 2023ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಸೋಲಿಗೆ ಸೇಡು ತೀರಿಸಿದೆ ಅಂದರೆ ತಪ್ಪಾಗಲಾರದು.

Bantwala: ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆಗೆ ಯತ್ನ: ಯುವಕರಿಂದ ರಕ್ಷಣೆ

Bantwala: ಮಂಗಳವಾರ ಮಾ. 4 ರಂದು ಬೆಳಿಗ್ಗೆ ಬೆಂಗಳೂರು ನಿವಾಸಿ ಶಂಕರಯ್ಯ (50) ಅವರು ಪಾಣೆಮಂಗಳೂರಿನ ನೇತ್ರಾವತಿ (Bantwala) ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯ ಮುಸ್ಲಿಂ ಯುವಕನೊಬ್ಬ ಆತನನ್ನು ರಕ್ಷಿಸಲು ಧಾವಿಸಿ ಸುರಕ್ಷಿತವಾಗಿ ದಡಕ್ಕೆ ಕರೆತರಲಾಗಿದೆ.

Puttur: ಪುತ್ತೂರು: ಗೆಜ್ಜೆಗಿರಿ, ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಬೇಕು: ಶಾಸಕ ಅಶೋಕ್ ರೈ ಮನವಿಗೆ…

Puttur: ಪುತ್ತೂರು (Puttur) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನ ಬಿತ್ತಿಲು ಕೋಟಿ ಚೆನ್ನಯ ವೀರಪುರುಷರ ಐತಿಹಾಸಿಕ ಕ್ಷೇತ್ರವಾಗಿದೆ.