ಪೇಯಿಂಗ್ ಗೆಸ್ಟ್ (ಪಿಜಿ)ನಲ್ಲಿ ವಾಸವಿದ್ದ, ಪಶ್ಚಿಮ ಬಂಗಾಳದ 19 ವರ್ಷದ ಕಾಲೇಜು ವಿದ್ಯಾರ್ಥಿನಿಗೆ (College student) ಮುತ್ತು ನೀಡಿದ ಭದ್ರತಾ ಸಿಬ್ಬಂದಿಯನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕಂಬಳ ನಡೆಸಲು ಅವಕಾಶ ನೀಡಬಾರದು ಎಂದು ಪೆಟಾ ಸಂಸ್ಥೆಯವರು ರಾಜ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿರುದ್ಧ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ, ತಮ್ಮ ವೈಯಕ್ತಿಕ ನೆಲೆಯಲ್ಲಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.