Robbery: ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಎಪ್ರಿಲ್ 17ರಂದು ಗ್ರಾಹಕಿಯ ಸೋಗಿನಲ್ಲಿ ಬಂದು ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ. ಮೌಲ್ಯದ ಚಿನ್ನಾ ಭರಣವನ್ನು ಎಗರಿಸಿದ್ದ (Robbery) ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
Job alert: ಸಿಎಸ್‍ಐಆರ್ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಆಡಳಿತಾತ್ಮಕ ಸ್ಥಾನ (Admistrative positions) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
Women: ನವದೆಹಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಅರ್ಚನಾ ಮಜುಮ್ದಾರ್ ಅವರು ಜಿಲ್ಲಾ/ ರಾಜ್ಯ ಮಟ್ಟದಲ್ಲಿ ಏಪ್ರಿಲ್, 29 ರಂದು "ರಾಷ್ಟ್ರೀಯ ಮಹಿಳಾ ಆಯೋಗ ಅಪ್ಕೆ ದ್ವಾರ್-ಮಹಿಳಾ ಜನ ಸುನ್ ವಾಯಿ” ಸಭೆಯಲ್ಲಿ ಮಹಿಳೆಯರ ಅಹವಾಲು ಆಲಿಸಲು ಪಾಲ್ಗೊಳ್ಳುತ್ತಿದ್ದಾರೆ.
Karkala: ಕೌಡೂರು ಗ್ರಾಮದ ಎಲಿಯಾಳ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದ 7 ಮಂದಿ ಆರೋಪಿಗಳನ್ನು ಏ. 27ರಂದು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
Kuduremukha: ಪ್ರವಾಸಿಗರಿಗೆ ಗುಡ್ ನ್ಯೂಸ್ ಮೇ.1 ರಿಂದ ಕುದುರೆಮುಖ ಚಾರಣಕ್ಕೆ ಅವಕಾಶ ಸಿಗಲಿದೆ. ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಪ್ರಕಟಣೆ…