Tippu Sultan: ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

Tippu Sultan: ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ.

Karavara: ಅನುಮಾನ ಹುಟ್ಟಿಸಿದ ರಣಹದ್ದು! ಎಲೆಕ್ಟ್ರಾನಿಕ್ ಚಿಪ್ ಪತ್ತೆ!

Karavara: ಬೃಹತ್ ಗಾತ್ರದ ರಣಹದ್ದು ಒಂದು ಬೆನ್ನಿನ ಮೇಲೆ ಎಲೆಕ್ಟ್ರಾನಿಕ್ ಚಿಪ್ ಹೊಂದಿದ್ದು, ಕೈಗಾ ಅಣು ವಿದ್ಯುತ್‌ ಕೇಂದ್ರ ಹಾಗೂ ಕದಂಬ ನೌಕಾನೆಲೆ (Karavara) ಸಮೀಪದಲ್ಲೇ ಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿತ್ತು.

Mangaluru: ಮಂಗಳೂರು: ಕನ್ನಡ ಜಾನಪದ ಅಧ್ಯಕ್ಷರಾಗಿ ಪ್ರವೀಣ್ ಕುಮಾ‌ರ್ ಆಯ್ಕೆ!

Mangaluru: ಕನ್ನಡ ಜಾನಪದ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಪ್ರವೀಣ್ ಕುಮಾ‌ರ್ ಅಲಿಯಾಸ್ ಪಮ್ಮಿ ಕೊಡಿಯಾಲ್‌ಬೈಲ್ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕಿಗೆ ಸಂತೋಷ್ ರೈ, ಸುಳ್ಯ ತಾಲೂಕಿಗೆ ಜಯರಾಮ ಶೆಟ್ಟಿ ಸುಳ್ಯ, ಮೂಡಬಿದರಿ ತಾಲೂಕಿಗೆ ಪದ್ಮಶ್ರೀ ಭಟ್‌ ನಿಡೋಡಿ, ಮಂಗಳೂರು (Mangaluru)…

Government property: ಕಡಬ: ವೃದ್ಧ ದಂಪತಿಗಲೆಂದು ನೋಡದೆ ಮನೆ ನೆಲಸಮ! ಅಧಿಕಾರಿಗಳ ಮೇಲೆ ಸಾರ್ವಜನಿಕರಿಂದ ಧಿಕ್ಕಾರ

Government property: ಕಳೆದ ಆರು ವರ್ಷಗಳಿಂದ ಸರ್ಕಾರಿ ಜಾಗದಲ್ಲಿ (Government property) ಮನೆ ನಿರ್ಮಿಸಿ ವಾಸವಿದ್ದ ವೃದ್ಧ ದಂಪತಿಗಳ ಮನೆಯೊಂದನ್ನು ಪೊಲೀಸ್‌ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ…

Waqf Board: ವಕ್ಫ್ ಬೋರ್ಡ್ ವಿರುದ್ಧವೇ ದಂಗೆ ಎದ್ದಿರುವ 60 ಮುಸ್ಲಿಂ ಕುಟುಂಬಗಳು! ಅಷ್ಟಕ್ಕೂ ಇವರ ಸಮಸ್ಯೆ ಏನು?!

Waqf Board: ಬೆಳಗಾವಿ ಜಿಲ್ಲೆಯ ಅಥಣಿ (Athani) ತಾಲೂಕಿನ ಅನಂತಪುರ ಗ್ರಾಮದಲ್ಲಿ ವಕ್ಫ್ ಬೋರ್ಡ್ (Waqf Board) ವಿರುದ್ಧ ಈಗ ಮುಸ್ಲಿಂ ಸಮುದಾಯವೇ (Muslim Community) ತಿರುಗಿಬಿದ್ದಿದೆ.

Bengaluru: ಬೆಂಗಳೂರಲ್ಲೊಂದು ಡೇಂಜರ್ ಏರಿಯಾ! ತಪ್ಪಿಯೂ ಇಲ್ಲಿ ಹೋಗದಿರಿ! ಅರೆ ಯಾಕೆ ಅಂತೀರಾ?!

Bengaluru: ಬೆಂಗಳೂರಲ್ಲೊಂದು (Bengaluru) ನಿಮಗೆ ತಿಳಿಯದ ಡೇಂಜರ್ ಏರಿಯಾ ಒಂದು ಇದೆ. ಇಲ್ಲಿ ನೀವು ತಪ್ಪಿಯೂ ಹೋಗದಿರಿ! ಯಾಕೆಂದರೆ ರಾಜ್ಯದಲ್ಲಿ ಇತ್ತಿಚೆಗೆ ಬಾಂಗ್ಲಾ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

B.S.Yediyurappa: ಬಿಎಸ್‌ವೈಗೆ ಕಾನೂನು ಉರುಳು ತಪ್ಪಿದ್ದಲ್ಲ! ದಿಡೀರ್ ಶಾಕ್ ಕೊಟ್ಟ ಸರ್ಕಾರ! 300 ಕೋಟಿ ಲೆಕ್ಕಾ…

B.S.Yediyurappa: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಕೋವಿಡ್ ಬಳಿಕ ಕೆಕೆಆರ್‌ಡಿಬಿ ಅಕ್ರಮದ ಕುರಿತು ತನಿಖೆಗೆ ಸರ್ಕಾರ ತಂಡ ರಚಿಸಿದೆ.

Ayodhya : ಆರ್‌ಡಿಎಕ್ಸ್ ಇಟ್ಟು ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವ ಬೆದರಿಕೆ! ಮಂದಿರ ಕೆಡವಿ ಬಾಬರಿ ಮಸೀದಿ ನಿರ್ಮಿಸುವ…

Ayodhya: ಅಯೋಧ್ಯೆಯಲ್ಲಿರುವ (Ayodhya) ಶ್ರೀರಾಮ ಜನ್ಮಭೂಮಿ ದೇವಸ್ಥಾನವನ್ನು ಆರ್‌ಡಿಎಕ್ಸ್‌ನೊಂದಿಗೆ ಸ್ಫೋಟಿಸಿ ಅದೇ ಜಾಗದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸುವ ಬೆದರಿಕೆಗಳು ಬಂದಿವೆ ಎಂದು ಟ್ರಸ್ಟ್‌ನ ಸಿಎ ಚಂದನ್ ಕುಮಾರ್ ರೈ ರಾಮಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ…

Government rules: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ: ಕಚೇರಿಗಳಲ್ಲಿ ಇನ್ಮುಂದೆ…

Government rules: ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ (Government rules) ಆದೇಶ ಹೊರಡಿಸಿದೆ.

Technology Scams: ಡಿಜಿಟಲ್ ಯುಗದಲ್ಲಿ ಹೀಗೂ ಮೋಸ ಹೋಗ್ತೀರಾ ಎಚ್ಚರ! ಅರೆ ಕ್ಷಣದಲ್ಲಿ ನಿಮ್ಮ ಖಜಾನೆ ಖಾಲಿ ಖಾಲಿ

Technology Scams: ಡಿಜಿಟಲ್ ಯುಗದಲ್ಲಿ ಬ್ಯಾಂಕ್ ಹಣ ವರ್ಗಾವಣೆಯಿಂದ ಹಿಡಿದು ಆಹಾರ ಸೇರಿದಂತೆ ಎಷ್ಟೇ ದುಬಾರಿ ವಸ್ತುಗಳನ್ನು ಸಹ ಜೆಸ್ಟ್ ಒಂದು ಕ್ಲಿಕ್ ಮೂಲಕ ಪಡೆಯಲು ಡಿಜಿಟಲ್ ಮಾಧ್ಯಮ ಅನುವು ಮಾಡಿ ಕೊಟ್ಟಿದೆ.