Bridge Steeling: ರಾತ್ರೋರಾತ್ರಿ 6000 ಕೆಜಿ ತೂಕದ ಸೇತುವೆಯೇ ಕಳವು!
ಚರಂಡಿಯೊಂದರ ಮೇಲೆ ನಿರ್ಮಿಸಲಾಗಿದ್ದ 6,000 ಕೆಜಿ ತೂಕದ ಕಬ್ಬಿಣದ ಸೇತುವೆಯನ್ನು ಕದ್ದ (Bridge Steeling) ಆರೋಪದ ಅಡಿಯಲ್ಲಿ ಮುಂಬೈ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ