ರಾಹುಲ್ ಗಾಂಧಿ (Rahul Gandhi ) ಅವರ 4,000 ರೂಪಾಯಿ ಪಿಂಚಣಿ ಭರವಸೆಯನ್ನು ಗುರಿಯಾಗಿಸಿಕೊಂಡು ತೆಲಂಗಾಣ ರಾಜ್ಯದ ಕೈಗಾರಿಕಾ ಸಚಿವ ಕೆಟಿ ರಾಮರಾವ್ ( KT Rama Rao) ‘ಅನ್ನ ಭಾಗ್ಯ’ವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.
ಪ್ರೀತಿಯಲ್ಲಿ ಬಿದ್ದ ಕಾರಣ ಪರೀಕ್ಷೆಗೆ ಓದಲು ಸಾಧ್ಯವಾಗಿಲ್ಲ ಎಂದು ಉತ್ತರ ಪತ್ರಿಕೆಯಲ್ಲಿ (Answer Paper) ಬರೆದಿಟ್ಟು ಉತ್ತೀರ್ಣಗೊಳಿಸುವಂತೆ ಮನವಿ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಬೋರ್ಡ್ ಪರೀಕ್ಷೆ ಮೌಲ್ಯ ಮಾಪನದ ವೇಳೆ ಬೆಳಕಿಗೆ ಬಂದಿದೆ.