Terrorists: ವಿದ್ವಂಸಕ ಕೃತ್ಯಕ್ಕೆ ರೋಬೋಟ್ ಬಳಕೆ: ಕರಾಳ ಸತ್ಯ ಹೊರಕ್ಕೆ !

Terrorists: ರಾಜ್ಯದಲ್ಲಿ ರೋಬೋಟ್ ಗಳ ಮೂಲಕ ವಿದ್ವಂಸಕ ಕೃತ್ಯ ನಡೆಸಲು ಐಸಿಸ್ ಸಂಚು ರೂಪಿಸಿತ್ತು ಎಂಬ ಸ್ಪೋಟಕ ಮಾಹಿತಿ ಚಾರ್ಜ್ ಶೀಟ್ ನಿಂದ ತಿಳಿದು ಬಂದಿದೆ.

Flaying Car: ಬಂದೇ ಬಿಡ್ತು ಹಾರುವ ಕಾರು, ವರ್ಷಗಳ ಸ್ಕೈ-ಫೈ ಕನಸಿಗೆ ಸಿಕ್ಕೇ ಬಿಡ್ತು ಅನುಮೋದನೆ

ಅಮೆರಿಕದಲ್ಲಿ ನೂತನವಾಗಿ ಹಾರುವ ಕಾರು ಸಿದ್ಧಪಡಿಸಲಾಗಿದ್ದು, ಪ್ರಸ್ತುತ ಡ್ರೋನ್​ಗಳು ಹಾರಾಡುತ್ತಿರುವ ಈ ಪಟ್ಟಿಗೆ ಸದ್ಯದಲ್ಲೇ ಹಾರುವ ಕಾರುಗಳು ಸೇರ್ಪಡೆಯಾಗಲಿವೆ.

PGCIL Recruitment 2023: ಪವರ್ ಗ್ರಿಡ್ ಕಾರ್ಪೊರೇಷನ್ ನಲ್ಲಿ 1000 ಕ್ಕೂ ಅಧಿಕ ವಿವಿಧ ಹುದ್ದೆಗಳು, ಆಸಕ್ತರು ಕೊನೆಯ…

PGCIL ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

7th Pay Commission: ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆಯಲ್ಲಿ ಭಾರೀ ಹೆಚ್ಚಳ ?

ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ಡಿಎ (7th Pay Commission) ಹೆಚ್ಚಳ ಮಾಡಿದೆ. ಇದೀಗ ಶೀಘ್ರದಲ್ಲೇ ನೌಕರರ ಮನೆ ಬಾಡಿಗೆ ಭತ್ಯೆ (HRA) ಅನ್ನು ಹೆಚ್ಚಿಸಬಹುದು ಎಂದು ಮಾಹಿತಿ ಹೊರಬಿದ್ದಿದೆ.

Bajarang Dal: ತರಕಾರಿ, ಮೀನು ಮಾರ್ತಾ ಮುಸ್ಲಿಂ ಬಂದ್ರೆ ಗುಂಡು ಹಾರಿಸ್ಬೇಕಾಗತ್ತೆ…..!

ಮುಸ್ಲಿಮರು ಹಿಂದೂಗಳ ಮನೆಯ ಬಳಿ ಬಂದರೆ ನಮ್ಮ ಮನೆಯಲ್ಲಿರುವ ಕೋವಿಯಿಂದ ಗುಂಡು ಹಾರಿಸಬೇಕಾಗುತ್ತದೆ' ಎಂದು ವಿದಾತ್ಮಕ ಹೇಳಿಕೆ ನೀಡಿದ್ದಾರೆ.

IND vs WI: ಮೊದಲ ಟೆಸ್ಟ್’ಗೆ ಟೀಂ ಇಂಡಿಯಾದ ಈ ದೈತ್ಯ ಪ್ರತಿಭೆ ಕೂಡಾ ಔಟ್ ?

ಭಾರತ ಮತ್ತು ವೆಸ್ಟ್ ಇಂಡೀಸ್ (IND vs WI) ನಡುವಿನ ಎರಡು ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಜುಲೈ 12 ರಂದು ವೆಸ್ಟ್ ಇಂಡೀಸ್‌ನ ಡೊಮಿನಿಕಾದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ.

Bengaluru Mysuru Highway: ನಾಳೆಯಿಂದ ಬೆಂ – ಮೈ ಹೆದ್ದಾರಿಯಲ್ಲಿ ಡಬಲ್ ಟೋಲ್, ಯಾವ ವಾಹನಕ್ಕೆ ಎಷ್ಟೆಷ್ಟು ದರ…

ಬೆಂಗಳೂರು ಮೈಸೂರು ಹೈವೇ ವಾಹನ ಸವಾರರಿಗೆ ಮಹತ್ವ ಮಾಹಿತಿ ಇಲ್ಲಿದೆ. ಜುಲೈ 1ರಿಂದ ಮಂಡ್ಯದ ಗಣಂಗೂರು ಬಳಿ ಟೋಲ್‌ ಸಂಗ್ರಹಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.