Karnataka 2nd PU Exam 2023 : ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ- ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಪ್ರಕಟ!

ಈ ಪರೀಕ್ಷೆಯ ವಿಷಯವಾರು ಪ್ರಶ್ನೆ ಪತ್ರಿಕೆಗಳ ( Question Paper )ಮಾದರಿ ಉತ್ತರಗಳನ್ನು ( Model Answer ) ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ .

Lucky Plants : ಈ ಗಿಡಗಳನ್ನು ನವರಾತ್ರಿಯಲ್ಲಿ ಮನೆಯಲ್ಲಿ ನೆಡುವುದು ತುಂಬಾ ಶುಭ!

ನವರಾತ್ರಿಯಲ್ಲಿ ಈ ಗಿಡಗಳನ್ನು ಮನೆಯಲ್ಲಿ ನೆಡುವುದು ತುಂಬಾ ಮಂಗಳಕರ. ಇದು ವ್ಯಕ್ತಿಯ ಆರ್ಥಿಕ ಸ್ಥಿತಿಯನ್ನು ಮತ್ತು ಸಂತೋಷ ನೆಮ್ಮದಿ ಹೆಚ್ಚಿಸುತ್ತದೆ.

Old lock Use Tip : ನಿಮ್ಮ ಅದೃಷ್ಟದ ಬಾಗಿಲು ತೆರೆಯುತ್ತೆ ಹಳೇ ಬೀಗ!

ಬೀಗಗಳು ತುಕ್ಕು ಹಿಡಿಯುತ್ತವೆ, ಆದ್ದರಿಂದ ತುಕ್ಕು ಹಿಡಿದ ಕಬ್ಬಿಣದ ಬೀಗಗಳನ್ನು ಎಂದಿಗೂ ಬಳಸಬಾರದು ಜಾತಕದಲ್ಲಿ ಶನಿ ಗ್ರಹವನ್ನು ದುರ್ಬಲಗೊಳಿಸುತ್ತದೆ.

Damaged Notes : ನಮ್ಮಿಂದ ಪಡೆದ ಹರಿದ ನೋಟ್‌ ಬ್ಯಾಂಕ್‌ನವರು ಏನು ಮಾಡುತ್ತಾರೆ?

ನೀವು ಸ್ವಲ್ಪ ಹರಿದ ಅಥವಾ ಎರಡಕ್ಕಿಂತ ಹೆಚ್ಚು ತುಂಡುಗಳಾಗಿರುವ ಯಾವುದೇ ನೋಟಾದರೂ ಅದನ್ನು ಬ್ಯಾಂಕ್‌ಗೆ ತೆಗೆದುಕೊಂಡು ಹೋಗಬಹುದು.

Sleeping Problem : ಹೀಗೆ ಮಾಡಿ ನೋಡಿ, ರಾತ್ರಿ ಮಲಗಿದ ಕೂಡಲೇ ನಿದ್ದೆ ಬರುತ್ತೆ!

ನಿದ್ರೆ ಸರಿಯಾಗಿ ಬರದೇ ಇರದಿರುವುದರಿಂದ ಸದಾಕಾಲ ಮಂಪರಿನ ಸ್ಥಿತಿ, ಶಕ್ತಿಯ ಕೊರತೆ, ಇರಿಸುಮುರಿಸು, ಖಿನ್ನತೆ ಉಂಟಾಗಬಹುದು. ನಿದ್ರಾಹೀನತೆಯು ಅಲ್ಪಕಾಲಿಕ ಅಥವಾ ದೀರ್ಘಕಾಲಿಕವಾಗಿ ಕಾಡಬಹುದು.

NPS Scheme : ಎನ್ ಪಿಎಸ್ ಕುರಿತು ಸರಕಾರ ‌ನೀಡಿದೆ ಮಹತ್ವದ ಮಾಹಿತಿ!

ಮುಖ್ಯವಾಗಿ ಹಲವಾರು ಬಿಜೆಪಿಯೇತರ ರಾಜ್ಯಗಳು ಡಿಎ-ಲಿಂಕ್ ಆಗಿರುವ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮತ್ತೆ ಜಾರಿಗೆ ತರಲು ನಿರ್ಧಾರ ಮಾಡಿದೆ.

PMUY: ಮೋದಿ ಸರಕಾರ ನೀಡುತ್ತಿದೆ ಉಜ್ವಲ ಯೋಜನೆಯ 9 ಕೋಟಿ ಫಲಾನುಭವಿಗಳಿಗೆ ಭರ್ಜರಿ ಗಿಫ್ಟ್! ಏನದು?

ಸರ್ಕಾರವು ಬಡ ಕುಟುಂಬಗಳ ಮಹಿಳೆಯರಿಗೆ ಉಚಿತ ಎಲ್ಪಿಜಿ ಸಂಪರ್ಕಗಳನ್ನು ಒದಗಿಸಲು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಪ್ರಾರಂಭಿಸಿದೆ