Udupi: ಕುಂದಾಪುರ ಕಿರಣ್‌ ಕೊಡ್ಗಿ ಗೆಲುವು! ಉಡುಪಿಯಲ್ಲಿ ಐದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

ಅಂತಿಮವಾಗಿ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಕಿರಣ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಸೋಲು ಕಂಡಿದ್ದಾರೆ.

Chamarajanagara: ಬಿಜೆಪಿ ಪ್ಲ್ಯಾನ್ ಪ್ಲಾಪ್! ಚಾಮರಾಜನಗರದಲ್ಲಿ ಹೀನಾಯ ಸೋಲು ಕಂಡ ವಿ ಸೋಮಣ್ಣ

Chamarajanagara: ಚಾಮರಾಜನಗರ (Chamarajanagara) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಮಂಗಳೂರು ಉತ್ತರ: ಬಿಜೆಪಿಯ ಭರತ್ ಶೆಟ್ಟಿ ಮತ್ತೊಮ್ಮೆಶಾಸಕ !

Mangalore North: ಮಂಗಳೂರು ಉತ್ತರ ಕ್ಷೇತ್ರ (Mangalore North) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಭರತ್ ಶೆಟ್ಟಿ ಜಯಬೇರಿ ಭಾರಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬಹಳ ಪೈಪೋಟಿ ಇದ್ದರೂ ಸಹ ಇದೀಗ 20000 ಕ್ಕೂ ಹೆಚ್ಚು ಮತಗಳ ಅಂತರದಿಂದ ಭರತ್ ಶೆಟ್ಟಿ ಗೆಲುವು…

Belthangady: ಹರೀಶ್ ಪೂಂಜಾ ಗೆಲುವು, ವೀರೋಚಿತ ಸೋಲು ಕಂಡ ಕಾಂಗ್ರೆಸ್ ನ ರಕ್ಷಿತ್ ಶಿವರಾಮ್ !

Belthangady: ಈಗಾಗಲೇ ಕರ್ನಾಟಕ ಚುನಾವಣೆ ಮಂಗಳೂರು ಉತ್ತರ ಕ್ಷೇತ್ರದ ಬೆಳ್ತಂಗಡಿಯ (Belthangady) ವಿಧಾನಸಭಾ ಕ್ಷೇತ್ರದಲ್ಲಿ ಹನ್ನೆರಡನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಬಹುತೇಕ ಗೆಲುವಿನತ್ತ ಸಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾಗೆ 80080…

Vinay Kulakarni: ಕ್ಷೇತ್ರ ಪ್ರಚಾರಕ್ಕೆ ಹೋಗದೇ ಭರ್ಜರಿ ಗೆಲುವು ಕಂಡ ವಿನಯ್ ಕುಲಕರ್ಣಿ

Vinay Kulakarni: ಕ್ಷೇತ್ರ ಪ್ರಚಾರದಿಂದಲೇ ಜನರ ಮನವೊಲಿಸಿ ಮತ ಪಡೆಯಲು ಸಾದ್ಯ ಎಂಬ ಊಹೆಯನ್ನು ವಿನಯ್ ಕುಲಕರ್ಣಿ (Vinay Kulakarni) ಸುಳ್ಳು ಮಾಡಿದ್ದಾರೆ. ಹೌದು, ಧಾರವಾಡ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಪಡೆದಿದ್ದಾರೆ. ವಿನಯ್ ಕುಲಕರ್ಣಿ…

Mangalore Ullal Constituency: ನಾಲ್ಕನೇ ಸುತ್ತು, ಖಾದರ್ ಮುನ್ನಡೆ

Mangalore Ullal: ಕರ್ನಾಟಕ ಚುನಾವಣೆ 2023 ರ ಮಂಗಳೂರು ಉಳ್ಳಾಲ (Mangalore Ullal) ಕ್ಷೇತ್ರದ ಮತದಾನ ಎಣಿಕೆ ನಾಲ್ಕನೇ ಸುತ್ತು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಮುಗಿದಿದ್ದು ಕಾಂಗ್ರೆಸ್‌ ನ ಯುಟಿ ಖಾದರ್ 19204 ಮತ ಪಡೆದಿದ್ದಾರೆ. ಸದ್ಯ ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ ಕಾಂಗ್ರೆಸ್‌…

Mangalore North Constituency : ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಭರತ್‌ ಶೆಟ್ಟಿ ಮುನ್ನಡೆ

Mangalore North: ಮಂಗಳೂರು ಉತ್ತರ ಕ್ಷೇತ್ರ (Mangalore North) ಎರಡನೇ ಸುತ್ತು ಮತ ಎಣಿಕೆ ಕೊನೆಗೊಂಡಿದ್ದು, ಇದೀಗ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ 2100 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಇನಾಯತ್ ಅಲಿ Vs ಬಿಜೆಪಿ ಶಾಸಕ ಭರತ್ ಶೆಟ್ಟಿ…

Mangalore South Constituency: ಬಿಜೆಪಿಯ ವೇದವ್ಯಾಸ ಕಾಮತ್ ಭಾರೀ ಮುನ್ನಡೆ

Mangalore South Constituency: ಕಾಂಗ್ರೆಸ್ ಶಾಸಕ ಜೆಆರ್ ಲೋಬೋ ಮತ್ತು ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನಡುವಲ್ಲಿ ವೋಟ್ ಸಂಖ್ಯೆಯ ಏರಿಳಿತ ನಡೆಯುತ್ತಿದೆ.

Belthangady Assembly Constituency: ಬೆಳ್ತಂಗಡಿ ಮೊದಲ ಸುತ್ತಿನ ಮತ ಎಣಿಕೆ, ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ…

Belthangady Assembly Constituency: ಕಾಂಗ್ರೆಸ್- ಬಿಜೆಪಿ ಪಕ್ಷದಲ್ಲಿ, ಸದ್ಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ 1300 ಮತಗಳ ಮುನ್ನಡೆಯನ್ನು ಪಡೆದಿದ್ದಾರೆ.

Karnataka Election: ನನಗೆ ಯಾವುದೇ ಬೇಡಿಕೆ ಇಲ್ಲ-ಕುಮಾರಸ್ವಾಮಿ ಹೊಸ ಹೇಳಿಕೆ

HD Kumaraswamy: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಇನ್ನೇನು ಕೆಲವು ಗಂಟೆಗಳು ಬಾಕಿ ಇದ್ದು, ಎಲ್ಲರ ಗಮನ ಫಲಿತಾಂಶದ ಮೇಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, 2,615 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸದ್ಯ…