ವಿಶ್ವ ಭಾರತಿ ವಿಶ್ವವಿದ್ಯಾಲಯವು (Visva-Bharati University) ವಿವಿಧ ಹುದ್ದೆಗಳನ್ನು (Visva Bharati Recruitment 2023) ಭರ್ತಿ ಮಾಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಿದೆ.
ಮೇ 1ರಿಂದ ಎಟಿಎಂ ಬಳಸುವ ಮೊದಲು ನಿಮ್ಮ ಬ್ಯಾಂಕ್ ಖಾತೆಯಲ್ಲಿ ಕಡಿಮೆ ಬ್ಯಾಲೆನ್ಸ್ ( Bank Balance) ಕಾರಣಕ್ಕೆ ಎಟಿಎಂ ವಹಿವಾಟುಗಳು ವಿಫಲವಾದರೆ 10ರೂ +ಜಿಎಸ್ ಟಿ ದಂಡ ಶುಲ್ಕ ವಿಧಿಸಲಾಗುತ್ತದೆ
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರವು ತುಟ್ಟಿ ಭತ್ಯೆ (ಡಿಎ) ಮತ್ತು ಡಿಯರೆನ್ಸ್ ರಿಲೀಫ್ (ಡಿಆರ್- ತುಟ್ಟಿಭತ್ಯೆ ಪರಿಹಾರ) ಶೇಕಡ 4ರಷ್ಟು ಏರಿಕೆ ಮಾಡಿದೆ.
ಸದ್ಯ ಸಾರ್ವತ್ರಿಕ ವಿಧಾನಸಭೆ ಚುನಾವಣೆ-2023ರಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಲು ಬಿಬಿಎಂಪಿಯು ವಿನೂತನವಾಗಿ "ವೋಟ್-ಎ-ಥಾನ್" (VOTE-A-THON) ಸ್ಪರ್ಧೆಯನ್ನು ಏರ್ಪಡಿಸಿದೆ.