Karnataka Election: ಇಡಿ ಕೇಸ್ ಮುಚ್ಚಲು ಅಧಿಕಾರಿಯ ತಂದೆಗೇ ಕಾಂಗ್ರೆಸ್ ಟಿಕೆಟ್ ಕೊಟ್ಟ ಡಿಕೆ ಶಿವಕುಮಾರ್ !
ಪ್ರಕರಣವನ್ನು ಮುಚ್ಚಲು ED ಅಧಿಕಾರಿಯ ತಂದೆಗೆ ಡಿ.ಕೆ.ಶಿ ಟಿಕೆಟ್ (Karnataka Election 2023) ನೀಡಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ. ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆಯುತ್ತಿದೆ.