Prashanth Sambargi : ನೇರ ನಡೆ ನುಡಿ ಮೂಲಕ ಜನರ ಮನ ಗೆದ್ದ ಪ್ರಶಾಂತ್ ಸಂಬರ್ಗಿ ಕಿರುತೆರೆಗೆ ಗ್ರ್ಯಾಂಡ್ ಎಂಟ್ರಿ!
ಕೆಂಡಸಂಪಿಗೆ' ಎಂಬ ಧಾರಾವಾಹಿ ಲೋಕದಲ್ಲಿ ಮಿಂಚಲು ಸಂಬರ್ಗಿ ಸಜ್ಜಾಗಿದ್ದಾರೆ. ಮುಖ್ಯವಾಗಿ 'ಕೆಂಡಸಂಪಿಗೆ' ರಾಜಕೀಯ ವಿಚಾರ ಆಧರಿತ ಧಾರಾವಾಹಿಯಾಗಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ