7th Pay Commission : ಮೂಲ ವೇತನದಲ್ಲಿ ಹೆಚ್ಚಳ ! ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ
ಸದ್ಯ ಕೇಂದ್ರ ನೌಕರರಿಗೆ ಜನವರಿ ತಿಂಗಳ ಡಿಎ ಹೆಚ್ಚಳದ ಕುರಿತಂತೆ ಸರ್ಕಾರ ಈಗಾಗಲೇ ಘೋಷಣೆ ಮಾಡಿದ್ದು, ಇದರೊಂದಿಗೆ ನೌಕರರ ಮೂಲ ವೇತನ ಪರಿಷ್ಕರಣೆಯ ಚರ್ಚೆ ಆರಂಭವಾಗಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ