Abhishek – Aishwarya : ಅಭಿಷೇಕ್ – ಐಶ್ವರ್ಯ ಮೊದಲ ರಾತ್ರಿ ಮಂಚ ಮುರಿದಿತ್ತಂತೆ.!
ಐಶ್ವರ್ಯಾ ರೈ 2008 ರಲ್ಲಿ ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಹಳೆಯ ಸಂದರ್ಶನ ವೈರಲ್ ಆಗಿದ್ದು, ಇದರಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ತಮಾಷೆ ಮಾಡುತ್ತಿದ್ದಾರೆ. ಈ ವಿಡಿಯೋದಲ್ಲಿ ತಮ್ಮ ಹನಿಮೂನ್‌ನಲ್ಲಿ ಆದ ಘಟನೆಯೊಂದನ್ನು ಹೇಳಿದ್ದಾರೆ.