Best SmartPhones : ಬಿಗ್ ಬ್ಯಾಟರಿ ಹೊಂದಿರುವ ರೂ.20,000 ಒಳಗಿನ ಬೆಸ್ಟ್ ಸ್ಮಾರ್ಟ್‌ಫೋನ್ ಗಳ ಪಟ್ಟಿ ಇಲ್ಲಿದೆ!
ಭಾರತದ ಮೊಬೈಲ್ ಮಾರುಕಟ್ಟೆ ಸಾಕಷ್ಟು ವಿಶಾಲವಾಗಿದೆ. ಹಲವು ಪ್ರತಿಷ್ಠಿತ ಸ್ಮಾರ್ಟ್‌ಫೋನ್ (smartphone )ಕಂಪೆನಿಗಳು ತಮ್ಮ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಇದೆ . ಇತ್ತೀಚಿಗೆ ಒಂದಲ್ಲಾ ಎರಡಲ್ಲ ಸಾವಿರಾರು ಆಯ್ಕೆಗಳಲ್ಲಿ ಸ್ಮಾರ್ಟ್ ಫೋನ್ಗಳು ಇವೆ. ಸದ್ಯ ಯಾವುದು…