Paytm : ಪೇಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ!
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ತನ್ನ ಬಳಕೆದಾರರಿಗೆ ಹೊಸ ಸೇವೆಗಳನ್ನು ಪರಿಚಯಿಸಿದೆ. ಈ ಹೊಸ ಸೇವೆ ಎಲ್ಲಾ ಬಳಕೆದಾರರಿಗೆ ವ್ಯವಹಾರವನ್ನು ಮತ್ತಷ್ಟು ಸರಳೀಕರಣ ಮಾಡುತ್ತಿದೆ. ಈ ಹೊಸ ಸೇವೆಯಿಂದ ಹಣ ವರ್ಗಾವಣೆ ಸುಲಭವಾಗಲಿದೆ. ದೇಶದಲ್ಲಿ UPI ಪೇಮೆಂಟ್ಸ್ ವ್ಯವಸ್ಥೆಯ ಮೂಲಕ ಆನ್‌ಲೈನ್ ಹಣಕಾಸು…