Reliance Jio : ಜಿಯೋದ ಈ ಪ್ಲ್ಯಾನ್ ಹಾಕಿದರೆ ಅಮೆಜಾನ್, ನೆಟ್ ಫ್ಲಿಕ್ಸ್ ಫ್ರೀ!
ಜಿಯೋ ಮುಂದಿನ ದಿನಗಳಲ್ಲಿ ದೇಶವನ್ನು ಒಂದು ಡಿಜಿಟಲೈಸ್ ಮಾಡುವಲ್ಲಿ ಪ್ರಯತ್ನ ಮಾಡುತ್ತಿದೆ. ಇದರ ಜೊತೆಗೆ ತನ್ನ ಟೆಲಿಕಾಂನಲ್ಲಿ ಹಲವಾರು ಗ್ರಾಹಕರನ್ನು ಹೊಂದಿದೆ. ಮುಖ್ಯವಾಗಿ ಜಿಯೋ ಬಳಿ ನೆಟ್‌ಫ್ಲಿಕ್ಸ್, ಅಮೆಜಾನ್, ಡಿಸ್ನಿ+ಹಾಟ್‌ಸ್ಟಾರ್ ಪ್ಯಾಕೇಜ್‌ಗಳೊಂದಿಗೆ ಡೇಟಾವನ್ನು ನೀಡುವ ಕಡಿಮೆ!-->…