BPL card: ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್ ಸೂಚನೆ!
BPL card: ಸರ್ಕಾರದ ಮಾನದಂಡ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಹೌದು, ಸರ್ಕಾರದ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (BPL)…