ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಇನ್ನು ಮುಂದೆ ಇವರು ಕೂಡಾ ಅರ್ಹರು !
ಈಗಾಗಲೇ ಅನುಕಂಪದ ಆಧಾರದ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ 2021ರ ಏ.9ರಂದು ಆದೇಶ ಹೊರಡಿಸಲಾಗಿತ್ತು. ಇದೀಗ ಸರ್ಕಾರವು ಮಕ್ಕಳಿಲ್ಲದ ವಿಚ್ಚೇದಿತ ಪುರುಷ ಅಥವಾ ಮಹಿಳೆ ಸರ್ಕಾರಿ ನೌಕರಿಯಲ್ಲಿ ಇರುವಾಗಲೇ ಮೃತಪಟ್ಟರೆ, ಅವರ ಅವಲಂಬಿತ ಸಹೋದರ, ಸಹೋದರಿಯರಿಗೆ ಅನುಕಂಪದ ಆಧಾರದ ನೇಮಕಾತಿಗೆ…