ಬರೀ 9000ರೂಪಾಯಿಗೆ ಮನೆಗೆ ತನ್ನಿ ; ಜಬರ್ದಸ್ತ್ ಹೋಂಡಾ ಆಕ್ಟಿವಾ ಹೆಚ್ ಸ್ಮಾರ್ಟ್
ಆಕ್ಟಿವಾ ಎಂದರೆ ಎಲ್ಲರಿಗೂ ಇಷ್ಟವೇ ತಾನೇ. ಇತ್ತೀಚಿಗೆ ಜನರು ಅತಿಯಾಗಿ ಮೆಚ್ಚಿ ಹೆಚ್ಚು ಪ್ರಸಿದ್ಧಿ ಯಲ್ಲಿರುವ ಹೋಂಡಾ ಆಕ್ಟಿವಾ ಈಗಾಗಲೇ ಮಾರುಕಟ್ಟೆಯಲ್ಲಿ ಮಿಂಚುತ್ತಿದೆ. ಹೌದು ಭಾರತದಲ್ಲಿ ದ್ವಿಚಕ್ರ ವಾಹನಗಳು ಎಂದೊಡನೆ ಹೋಂಡಾ ಆಕ್ಟಿವಾ ನೆನಪಿಗೆ ಬರುತ್ತೆ. ನೀವು ಕೂಡ ಹೊಸ ಆಕ್ಟಿವಾ…