ಸ್ಥಿರ ಠೇವಣಿಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಆದಾಯ ಗಳಿಸಿ
ಭವಿಷ್ಯದ ದೃಷ್ಟಿಯಿಂದ ಉಳಿತಾಯ ಬಹಳ ಮುಖ್ಯ. ಇದಕ್ಕಾಗಿಯೇ ಪ್ರತಿಯೊಬ್ಬರೂ ತಮ್ಮ ಅಗತ್ಯಗಳಿಗೆ ಅನುಗುಣವಾಗಿ ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಕೆಲವರು ಉತ್ತಮ ಆದಾಯ ಗಳಿಸಲು ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ, ಇನ್ನೂ ಕೆಲವರು ತೆರಿಗೆ ಉಳಿಸುವ ಸಲುವಾಗಿ ಹಣವನ್ನು…