Smartphone: ಜಬರ್ ದಸ್ತ್ ಫೀಚರ್ ಹೊಂದಿರುವ 20,000ದ ಒಳಗಿನ ಬೆಸ್ಟ್ ಸ್ಮಾರ್ಟ್ ಫೋನ್ ಡೀಟೇಲ್ಸ್ ಇಲ್ಲಿದೆ
ಆಧುನಿಕ ಯುಗದಲ್ಲಿ ಸ್ಮಾರ್ಟ್ ಫೋನ್ ಇತ್ತೀಚಿಗೆ ಒಂದಲ್ಲಾ ಎರಡಲ್ಲ ಸಾವಿರಾರು ಆಯ್ಕೆಗಳಲ್ಲಿ ಇವೆ. ಸದ್ಯ ಯಾವುದು ಬೆಸ್ಟ್ ಅನ್ನೋದು ನೋಡಿ ಸೆಲೆಕ್ಟ್ ಮಾಡೋದು ಮಾತ್ರ ನಮ್ಮ ಕೆಲಸ ಅಷ್ಟೇ. ಸದ್ಯ ಮಾರುಕಟ್ಟೆಯಲ್ಲಿ ಅತ್ಯುತ್ತಮ ಕ್ಯಾಮೆರಾ ಮತ್ತು ಅಧಿಕ ಬ್ಯಾಟರಿ ಪವರ್ ಹೊಂದಿರುವ…