Suicide: ಇತ್ತೀಚೆಗೆ ಬೆಳಗಾವಿಯಲ್ಲಿ ಪಿಜಿಯಲ್ಲಿಯೇ ಎಂಬಿಎ ವಿದ್ಯಾರ್ಥಿನಿ ಐಶ್ವರ್ಯಾ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
Rain: ಕರಾವಳಿ ಪ್ರದೇಶದ ಹಲವು ಭಾಗಗಳಲ್ಲಿ ಏಪ್ರಿಲ್ ತಿಂಗಳ ಮೊದಲ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Bengaluru: ಕಲ್ಲಂಗಡಿ, ಕಬಾಬ್, ಗೋಬಿ ಮಂಚೂರಿ, ಪನ್ನೀರ್, ಗೋಲ್ ಗಪ್ಪಾ ಬೆನ್ನಲ್ಲೇ ಐಸ್‌ಕ್ರೀಂ ಪ್ರಿಯರಿಗೆ ಆಹಾರ ಸುರಕ್ಷತಾ ಇಲಾಖೆ ಶಾಕ್ ನೀಡಿದ್ದು, ಐಸ್‌ಕ್ರೀಂ ಘಟಕಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಐಸ್‌ಕ್ರೀಂ ಸ್ಯಾಂಪಲ್‌ಗಳನ್ನು ಲ್ಯಾಬ್ ಗೆ ರವಾನೆ ಮಾಡಿದ್ದಾರೆ.
Udupi: ಕುಂದಾಪುರ ಉಪವಿಭಾಗಾಧಿಕಾರಿ, ಕೆ ಎ ಎಸ್ ಅಧಿಕಾರಿ ಶ್ರೀ ಮಹೇಶ್ ಚಂದ್ರ ಅವರನ್ನು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.