Farmers: ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ
Farmers: ರೈತರಿಗೆ (Farmers) ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಒಂದು ಇಲ್ಲಿದೆ. ಹೌದು, ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಖರೀದಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇಂದು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.