India railway: ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೆ ಹಳಿ ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಕಾರವಾರ – ಯಶವಂತಪುರ ಹಗಲು ರೈಲು ಸಂಚಾರವನ್ನು ಸ್ಥಗಿತಗೊಳಿಸುತ್ತಿದ್ದು, ಅದಕ್ಕೆ ಪರ್ಯಾಯವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಪಂಚಗಂಗಾ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿಯಾಗಿ 5 ಬೋಗಿಗಳನ್ನು ಜೋಡಿಸಲಾಗುತ್ತಿದೆ. ಇಂದಿನಿಂದ ಅನ್ವಯವಾಗಲಿದೆ.
ಕಾವ್ಯ ವಾಣಿ
-
ದಕ್ಷಿಣ ಕನ್ನಡ
School trip: ಆಟೋರಿಕ್ಷಾಗಳಲ್ಲಿ ನಿಗಧಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಸೂಚನೆ
by ಕಾವ್ಯ ವಾಣಿby ಕಾವ್ಯ ವಾಣಿSchool trip: ಉಡುಪಿ ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋರಿಕ್ಷಾಗಳಲ್ಲಿ ನಿಗಧಿಪಡಿಸಿದ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಎಲ್ಲಾ ಆಟೋರಿಕ್ಷಾ ಚಾಲಕ ಮತ್ತು ಮಾಲಕರು ಕ್ರಮವಹಿಸಬೇಕು.
-
ದಕ್ಷಿಣ ಕನ್ನಡ
Bantwala: ಬಂಟ್ವಾಳ: ವಿಶ್ವಾಸ ಗಳಿಸಿ ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ! ಕೃಷಿಕರಿಂದ ದೂರು ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿBantwala: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಂದ ವಿಶ್ವಾಸ ಗಳಿಸಿ, ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ (Bantwala) ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
-
Murder: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ನನ್ನು ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಆಳಂದ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ.
-
ದಕ್ಷಿಣ ಕನ್ನಡ
Udupi: ಕುಂದಾಪುರದಲ್ಲಿ ನಾಪತ್ತೆಯಾದ ಮಹಿಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿUdupi: ನಿನ್ನೆ ಕುಂದಾಪುರದ ವಿಠ್ಠಲವಾಡಿಯಿಂದ ನಾಪತ್ತೆಯಾಗಿದ್ದ ಮಹಿಳೆ ಬಗ್ಗೆ ಇದೀಗ ಸುಳಿವು ದೊರೆತಿದೆ.
-
Kodagu: ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 0.44 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 786.04 ಮಿ.ಮೀ.
-
Kodagu: ಕೊಡಗಿನ (Kodagu) ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಜೂನ್ 10 ರಂದು ನೀರಿನ ಮಟ್ಟ 2851.80 ಅಡಿಗಳು.
-
News
Belthangady: ಉಜಿರೆಯಲ್ಲಿ ಮೂರು ಅಂಗಡಿಗೆ ನುಗ್ಗಿದ ಕಳ್ಳರು: ನಗದು ದೋಚಿ ಪರಾರಿ!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಜನಾರ್ಧನ ದೇವಸ್ಥಾನಕ್ಕೆ ಹೋಗುವ ದ್ವಾರದ ಮುಂಭಾಗದಲ್ಲಿರುವ ಮೂರು ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿ ಪರಾರಿಯಾಗಿರುವ ಘಟನೆ ಜೂ.7ರಂದು ಮಧ್ಯರಾತ್ರಿ ನಡೆದಿದೆ.
-
Mangalur: ಮಂಗಳೂರಿನ ದೇರಳಕಟ್ಟೆ ಸಮೀಪದ ವೈದ್ಯನಾಥ ನಗರದಲ್ಲಿ, ಮನೆಮಂದಿ ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ನಡೆದಿದೆ.
-
News
Puttur: ಬೆಳ್ಳಾರೆ: ವಾಟ್ಸಾಪ್ ಗ್ರೂಪಿನಲ್ಲಿ ಕೋಮು ದ್ವೇಷ ಸಂದೇಶ: ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿPuttur: ವಾಟ್ಸಪ್ ಗ್ರೂಪಿನಲ್ಲಿ ವ್ಯಕ್ತಿಯೋರ್ವ ವಿಭಿನ್ನ ಧರ್ಮ/ಕೋಮುಗಳ ನಡುವೆ ವೈರತ್ವವನ್ನು ಉಂಟುಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.
