Eshwar malpe: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಜೂ.5 ರಂದು ಸನ್ಮಾನಿಸಲಾಯಿತು. ಈ ಸಂದರ್ಭ ಈಶ್ವರ್ ಮಲ್ಪೆಯವರ (Eshwar malpe) ಟ್ರಸ್ಟ್ ಗೆ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯರ ಗೌರವಧನದಿಂದ ರೂಪಾಯಿ 10000 ವನ್ನು ಹಸ್ತಾಂತರಿಸಲಾಯಿತು.
ಕಾವ್ಯ ವಾಣಿ
-
Crime: ಕುಂದಾಪುರ ಪುರಸಭೆ ವ್ಯಾಪ್ತಿಯ ಕೋಡಿ ದೇವಸ್ಥಾನದ ಸಮೀಪ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
-
Puttur: ಇಂದು ಶುಕ್ರವಾರ ಮಧ್ಯಾಹ್ನ ಪುತ್ತೂರು( Puttur) ಪೇಟೆಯಲ್ಲಿ ನಾಗರಿಕರಿಗೆ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಪೊಲೀಸರು ಮಾರ್ಚ್ ಫಾಸ್ಟ್ ನಡೆಸಿದರು.
-
Newsದಕ್ಷಿಣ ಕನ್ನಡ
Sullia: ಸುಳ್ಯ ವಿ.ಹೆಚ್.ಪಿ ಬಜರಂಗದಳದ ವತಿಯಿಂದ ಗೋಹತ್ಯೆ ನಿಷೇಧ ಕಾಯ್ದೆ ಪಾಲಿಸುವಂತೆ ಪೋಲಿಸ್ ಇಲಾಖೆಗೆ ಮನವಿ
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯ (Sullia) ವಿ.ಹೆಚ್.ಪಿ ಬಜರಂಗದಳ ಸಂಘಟನೆಯ ವತಿಯಿಂದ ಮುಂಬರುವ ಬಕ್ರಿದ್ ಹಾಗೂ ಇನ್ನಿತರ ಹಬ್ಬಗಳ ಸಂದರ್ಭದಲ್ಲಿ ಗೋಹತ್ಯೆ ಹಾಗೂ ಪ್ರಾಣಿ ಹತ್ಯೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ
-
Crime: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಬಾಚುಪಲ್ಲಿಯಲ್ಲಿ ಸೂಟ್ಕೇಸ್ನಲ್ಲಿ ತುಂಬಿಸಿದ ಅಪರಿಚಿತ ಮಹಿಳೆಯ ಕೊಳೆತ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
-
Newsದಕ್ಷಿಣ ಕನ್ನಡ
Dharmasthala: ಧರ್ಮಸ್ಥಳ: ಬೊಳಿಯಾರ್ನಲ್ಲಿ ಕಾಡಾನೆ ದಾಳಿಗೆ ರಿಕ್ಷಾ ಜಖಂ: ಚಾಲಕ ಪಾರು!
by ಕಾವ್ಯ ವಾಣಿby ಕಾವ್ಯ ವಾಣಿDharmasthala: ಧರ್ಮಸ್ಥಳದ (Dharmasthala) ಬೊಳಿಯಾರ್ ಎಂಬಲ್ಲಿ ಕಾಡಾನೆಯೊಂದು ದಾಳಿ ಮಾಡಿದ ಹಿನ್ನಲೆಯಲ್ಲಿ ಆಟೋರಿಕ್ಷಾವೊಂದು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.
-
News
Puttur: ಉಪ್ಪಿನಂಗಡಿಯಲ್ಲಿ ಪೌಲ್ಟ್ರಿ ಫಾರಂ ನಿರ್ಮಾಣ: ಒಂದು ಸಾವಿರ ಮಂದಿಗೆ ಉದ್ಯೋಗ ಅವಕಾಶ: ಶಾಸಕ ಅಶೋಕ್ ರೈ
by ಕಾವ್ಯ ವಾಣಿby ಕಾವ್ಯ ವಾಣಿPuttur: ಉಪ್ಪಿನಂಗಡಿಯ ಕೊಯಿಲದಲ್ಲಿ ಪಶು ಸಂಗೋಪನಾ ಇಲಾಖಾ ವ್ಯಾಪ್ತಿಯಲ್ಲಿರುವ ಭೂಮಿಯಲ್ಲಿ 50 ಎಕ್ರೆ ಜಾಗವನ್ನು ಪೌಲ್ಟ್ರಿ ಫಾರಂಗೆ ಲೀಸ್ಗೆ ನೀಡುವಂತೆ ಪಶುಸಂಗೋಪನಾ ಸಚಿವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.
-
Newsದಕ್ಷಿಣ ಕನ್ನಡ
Kasaragodu: ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು; ಎರಡು ವರ್ಷದ ಮಗು ಮೃತ್ಯು!
by ಕಾವ್ಯ ವಾಣಿby ಕಾವ್ಯ ವಾಣಿKasaragodu: ಕಾರೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟ ಘಟನೆ ಆದೂರು ಸಮೀಪದ ಮುಳ್ಳೇರಿಯ ಕಾರ್ಲೇ ಎಂಬಲ್ಲಿ ನಡೆದಿದೆ.
-
Newsದಕ್ಷಿಣ ಕನ್ನಡ
Puttur: ಪುತ್ತೂರು: ವಾಟ್ಸಾಪ್ನಲ್ಲಿ ಪ್ರಚೋದನಕಾರಿ ಪೋಸ್ಟ್: ಪ್ರಕರಣ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿPuttur: ವಾಟ್ಸಾಪ್ ಮೂಲಕಪ್ರ ಚೋದನಕಾರಿ ಮೆಸೇಜ್ ಪ್ರಸಾರ ಮಾಡಿ, ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆಗಳಿದ್ದ ಆರೋಪದ ಮೇಲೆ ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬವರ ವಿರುದ್ಧ ಪುತ್ತೂರು (Puttur) ನಗರ …
-
Newsದಕ್ಷಿಣ ಕನ್ನಡ
Karkala: ಬಕ್ರೀದ್ ಆಚರಣೆಯ ವೇಳೆ ಅನಧೀಕೃತ ಜಾನುವಾರು ವಧೆ, ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಜಾರಿ!
by ಕಾವ್ಯ ವಾಣಿby ಕಾವ್ಯ ವಾಣಿKarkala: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
