Karkala: ತನ್ನ ಇಬ್ಬರು ಗಂಡು ಮಕ್ಕಳ ವಿಪರೀತ ಕುಡಿತದ ಚಟಕ್ಕೆ ಮನನೊಂದ ತಾಯಿ ನೇಣಿಗೆ ಶರಣಾಗಿದ್ದಾರೆ.ಕಾರ್ಕಳ (Karkala) ತಾಲೂಕಿನ ಕಾಂತಾವರ ಗ್ರಾಮದ ಬಾರಾಡಿ ನಿವಾಸಿ ಗಿರಿಜಾ(59) ಎಂಬವರು ಮಂಗಳವಾರ ರಾತ್ರಿ ತನ್ನ ವಾಸದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಾವ್ಯ ವಾಣಿ
-
News
Mangaluru: ಮಂಗಳೂರು: ಸುಹಾಸ್ ಶೆಟ್ಟಿ ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 25 ಲಕ್ಷ ಠೇವಣಿ ಪತ್ರ ಹಸ್ತಾಂತರ!!!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಕರ್ನಾಟಕ ಬಿಜೆಪಿ ವತಿಯುಂದ 25 ಲಕ್ಷ ರೂಪಾಯಿ ಠೇವಣಿ ಪತ್ರವನ್ನು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮತ್ತು ತಾಯಿ ಸುಲೋಚನಾ ಶೆಟ್ಟಿಗೆ ಹಸ್ತಾಂತರಿಸಲಾಯಿತು.
-
Sullia: ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ 4 ರಂದು ನಡೆದಿದೆ.
-
Death: ಯುಮುನಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಆರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ (Death) ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Udupi: ಉಡುಪಿ (Udupi) ನಗರದ ಸಮೀಪ ಬಾಡಿಗೆ ಮನೆಯೊಂದರಲ್ಲಿ ಜೋಳಿಗೆ ಕಟ್ಟಿದ್ದ ಸೀರೆ ಮಗುವಿನ ಕುತ್ತಿಗೆಗೆ ಸುತ್ತಿಕೊಂಡು ಉಸಿರುಕಟ್ಟಿ ಮಗು ಮೃತಪಟ್ಟ ಘಟನೆ ನಡೆದಿದೆ.
-
News
Belthangady: ಲಾಯಿಲ: ಪುತ್ರಬೈಲುವಿನಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Crime
Crime: ಮೇಘಾಲಯಕ್ಕೆ ಹನಿಮೂನ್ಗೆ ತೆರಳಿದ್ದ ನವದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿCrime: ಮಧ್ಯಪ್ರದೇಶದ ಇಂದೋರ್ ಮೂಲದ ನವದಂಪತಿ ರಾಜಾ ರಘುವಂಶಿ ಮತ್ತು ಸೋನಂ ಅವರು ಮೇ 23ರಂದು ಶಿಲ್ಲಾಂಗ್ನಲ್ಲಿ ನಾಪತ್ತೆಯಾಗಿದ್ದರು.
-
Uppinangady: ಬೈಕ್ ನಲ್ಲಿ ಬಂದ ಸವಾರರಿಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ದಾರಿ ಕೇಳುವ ನೆಪದಲ್ಲಿ ತಡೆದು, ಕುತ್ತಿಗೆಯಲ್ಲಿ ಇದ್ದ ಚಿನ್ನದ ಸರವನ್ನು ಎರಗಿಸಿ ಪರಾರಿಯಾದ ಘಟನೆ ನಿನ್ನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟುವಿನಲ್ಲಿ ನಡೆದಿದೆ.
-
News
Indian Railway: ಇನ್ನು ಮುಂದೆ ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಆಧಾರ್ ವೆರಿಫಿಕೇಶನ್ ಕಡ್ಡಾಯ!
by ಕಾವ್ಯ ವಾಣಿby ಕಾವ್ಯ ವಾಣಿIndian Railway: ಭಾರತೀಯ ರೈಲ್ವೆ (Indian Railway) ಇಲಾಖೆಯು ಐಆರ್ಸಿಟಿಸಿ ಅಕೌಂಟ್ ದುರುಪಯೋಗ ಮತ್ತು ವಂಚನೆಯನ್ನು ಕಡಿಮೆ ಮಾಡಲು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಅದರಂತೆ ಈ ತಿಂಗಳ ಕೊನೆಯಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್ಗಳಿಗೆ ಕಡ್ಡಾಯ ಇ-ಆಧಾರ್ ದೃಢೀಕರಣವನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ.
-
Crime: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯ ಭವನದ ಬಳಿಯಿರುವ ತೋಟದಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಜನಿಸಿದ ಕೆಲವೇ ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿ ಹೋದ ಪರಿಣಾಮ ನವಶಿಶು ನಾಯಿಗಳ ಪಾಲಾಗಿದೆ.
