Mangaluru: ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಕಾರ್ಯಾಚರಣೆ ಕೈಗೊಂಡಿರುವ ಪೊಲೀಸರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ಪೋಸ್ಟ್ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಐವರನ್ನು ಬಂಧಿಸಿದ್ದಾರೆ.
ಕಾವ್ಯ ವಾಣಿ
-
News
IPL: ಐಪಿಎಲ್ ಬೆಟ್ಟಿಂಗ್ : ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿ ಸಹಿತ ಇಬ್ಬರು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿIPL: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಜೂ.3ರಂದು ರಾತ್ರಿ 10ಗಂಟೆಗೆ ಸಾಯ್ಬರಕಟ್ಟೆ ರಿಕ್ಷಾ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದಾರೆ.
-
News
Accident: ಬಸ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು, ಹಲವರಿಗೆ ಗಾಯ
by ಕಾವ್ಯ ವಾಣಿby ಕಾವ್ಯ ವಾಣಿAccident: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆನಚಿನಮರಡಿ ಗ್ರಾಮದ ಹೊರವಲಯದಲ್ಲಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ (Accident) ಮಹಿಳೆ ಮೃತಪಟ್ಟಿದ್ದು, 15ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
-
Bantwala: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ (Bharath Kumdelu) ಮನೆಯನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಶೋಧ ನಡೆಸಿದ್ದಾರೆ.
-
Karnataka: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
-
News
RCB: ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ದುರಂತದಲ್ಲಿ ಹೆಬ್ರಿ ಮೂಲದ ಯುವತಿ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿRBC: ಆರ್ ಸಿಬಿ (RBC) ಫೈನಲ್ ನಲ್ಲಿ ಗೆದ್ದು ಐಪಿಎಲ್ ಚಾಂಪಿಯನ್ ಪಟ್ಟವೇರಿದ ಹಿನ್ನೆಲೆ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯ ಸಂದರ್ಭ ನಡೆದ ದುರಂತದಲ್ಲಿ ಹೆಬ್ರಿ ಮೂಲದ ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ.
-
Kodagu: ಕೊಡಗು (Kodagu) ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 08 ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
-
News
Kodagu: ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ಆರಕ್ಷಕ ಉಪ ನಿರೀಕ್ಷಕರಾಗಿ ಪಿ. ಮೋಹನ್ ರಾಜ್ ಅಧಿಕಾರ ಸ್ವೀಕಾರ!
by ಕಾವ್ಯ ವಾಣಿby ಕಾವ್ಯ ವಾಣಿKodagu: ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ಆರಕ್ಷಕ ಉಪ ನಿರೀಕ್ಷಕರಾಗಿ ಪಿ. ಮೋಹನ್ ರಾಜ್ ಅವರು ಅಧಿಕಾರ ವಹಿಸಿಕೊಡಿದ್ದಾರೆ.
-
Death: ಮಂಗಗಳನ್ನು ಓಡಿಸುವ ಸಲುವಾಗಿ ವ್ಯಕ್ತಿಯೊಬ್ಬ ಎಸೆದ ಕೊಡಲಿ ತನ್ನದೇ 2 ವರ್ಷದ ಮಗುವಿನ ಕತ್ತನ್ನೇ ಸೀಳಿದ (Death) ದುರಂತ ಘಟನೆ ಉತ್ತರ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
-
Breaking Entertainment News KannadaNews
RCB: ಕನ್ನಡದ ಬಾವುಟ ಹಿಡಿದು ಆರ್ಸಿಬಿ ಗೆಲುವು ಸಂಭ್ರಮಿಸಿದ ವಿರಾಟ್ ಕೊಹ್ಲಿ!
by ಕಾವ್ಯ ವಾಣಿby ಕಾವ್ಯ ವಾಣಿRCB: ಗುಜರಾತಿನ ಅಹಮದಾಬಾದ್ ನಗರದಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್ ತಂಡವನ್ನು ಮಣಿಸಿ 18ನೇ ಸೀಸನ್ನ ಐಪಿಎಲ್ 2025 ಟ್ರೋಫಿ ಗೆದ್ದ ಆರ್ಸಿಬಿ (RCB) ತಂಡ ಬೆಂಗಳೂರಿಗೆ ಆಗಮಿಸಿ ವಿಜಯೋತ್ಸವ ಆಚರಿಸಿದೆ.
