Siddaramaiah: ಇನ್ಮುಂದೆ ಇವರಿಗೆ ಅನ್ನಭಾಗ್ಯವಿಲ್ಲ… ಸಿಎಂ ಸಿದ್ದರಾಮಯ್ಯ ಶಾಕಿಂಗ್ ಸ್ಟೇಟ್ಮೆಂಟ್
Siddaramaiah: ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ಗೆ ಬದಲಾಗಿದೆ. ಅದರಲ್ಲೂ ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮತ್ತೆ ಒತ್ತಿ ಹೇಳಿದ್ದಾರೆ.