Bengaluru: ಐವರ್ನಾಡಿನ ಪ್ರಗತಿಪರ ಕೃಷಿಕ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾವ್ಯ ವಾಣಿ
-
Vittla: ಘನ ವಾಹನಗಳಿಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಹಲವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
-
News
Udupi: ಮಹಾಕವಿ ಕುಮಾರವ್ಯಾಸ-2025 ರಾಷ್ಟ್ರ ಪ್ರಶಸ್ತಿಗೆ ರಾಮಕೃಷ್ಣ ಶಿರೂರು ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿUdupi: ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಮಹಾಕವಿ ಕುಮಾರವ್ಯಾಸ 2025ರ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.
-
News
Puttur: ಪುತ್ತೂರು: ಪಿಸ್ತೂಲ್ ಹಿಡಿದು ಓಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ : ಹಕೀಂ ಕೂರ್ನಡ್ಕ
by ಕಾವ್ಯ ವಾಣಿby ಕಾವ್ಯ ವಾಣಿPuttur: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು (Puttur) ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
News
Airport: ಥೈಲ್ಯಾಂಡ್ನಿಂದ ಮುಂಬೈಗೆ ವಾಪಸಾಗುತ್ತಿದ್ದ ಪ್ರಯಾಣಿಕನ ಲಗೇಜ್ನಲ್ಲಿ 48 ವಿಷಕಾರಿ ಹಾವುಗಳು ಪತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿAirport: ಥೈಲ್ಯಾಂಡ್ನಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Airport) ಆಗಮಿಸಿದ ಪ್ರಯಾಣಿಕನೊಬ್ಬನ ಲಗೇಜ್ನಲ್ಲಿ ಬರೋಬ್ಬರಿ 48 ವಿಷಕಾರಿ ಹಾವುಗಳು ಮತ್ತು 5 ಆಮೆಗಳು ಪತ್ತೆಯಾಗಿರುವ ಘಟನೆ ನಡೆದಿದೆ.
-
Death: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ (Death) ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.
-
Heart attack: ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ರಘುರಾಮ ಮಡಿವಾಳ ಅವರ ಪುತ್ರ ಶರತ್ ಕುಮಾರ್ ಕೆ (36) ಅವರು ತಮ್ಮ ಆಟೋ ರಿಕ್ಷಾ ಓಡಿಸುತ್ತಿರುವಾಗಲೇ ಹೃದಯಾಘಾತವಾಗಿ (Heart attack) ಮೃತಪಟ್ಟಿರುವ ದುರ್ಘಟನೆ ಇಂದು ಸಂಭವಿಸಿ.
-
Sullia: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
-
Puttur: ಪುತ್ತೂರು (Puttur) ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.2 ರಂದು ನಡೆದಿದೆ.
-
Puttur: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರನ್ನು ಪುತ್ತೂರು ನಗರ ಠಾಣಾ ಪೊಲೀಸರು ಜೂ 1 ರಂದು ಪುತ್ತೂರು ನಗರದ ದರ್ಬೆ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.
