Ujire: ಉಜಿರೆಯ( Ujire) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ್ ಇಚ್ಚಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.
ಕಾವ್ಯ ವಾಣಿ
-
Nasik: ನಾಸಿಕ್’ನಲ್ಲಿ (Nasik)ನಡೆಯಲಿರುವ ಕುಂಭಮೇಳಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಧುಗಳು ಮತ್ತು ಮಹಾಂತರ ಸಭೆಯಲ್ಲಿ ಬಹುನಿರೀಕ್ಷಿತ ದಿನಾಂಕಗಳನ್ನು ಘೋಷಿಸಲಾಯಿತು.
-
News
Mangaluru airport: ಮಂಗಳೂರು ಏರ್ಪೋರ್ಟ್ ಗೆ ಪ್ರತಿಷ್ಠಿತ ಬ್ರಿಟಿಷ್ ಸೇಫ್ಟಿ ಕೌನ್ಸಿಲ್ ಪ್ರಶಸ್ತಿ!
by ಕಾವ್ಯ ವಾಣಿby ಕಾವ್ಯ ವಾಣಿMangaluru airport: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (Mangaluru airport) ಬ್ರಿಟಿಷ್ ಸೇಫ್ಟಿ ಕೌನ್ಸಿಲ್ ನಿಂದ ಡಿಸ್ಟಿಂಕ್ಷನ್ ವಿಭಾಗದಲ್ಲಿ ಅಂತರಾಷ್ಟ್ರೀಯ ಸುರಕ್ಷತಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
-
Education
Scholarship: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
by ಕಾವ್ಯ ವಾಣಿby ಕಾವ್ಯ ವಾಣಿScholarship: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, …
-
Bengaluru: ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.
-
Death: ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ರವಿವಾರ ಬೆಳಗಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.
-
News
Mangaluru: ಮಂಗಳೂರು: ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಾರಣ ನಿಷೇಧ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಪಶ್ಚಿಮಘಟ್ಟ ಸಹಿತ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಭಾರೀ ಮಳೆ ಹಾಗೂ ಮಂಜು ಮುಸುಕಿದ ವಾತಾವರಣವಿರುವ ಪರಿಣಾಮ ಪ್ರವಾಸಿ ತಾಣಗಳ ಚಾರಣ ಹಾಗೂ ವೀಕ್ಷಣೆಗೆ ಅರಣ್ಯ ಇಲಾಖೆ ನಿಷೇಧ ಹೇರಿದೆ.
-
Udupi: ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಯಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿರುವ ಮಲ್ಪೆ ಕಡಲ ತೀರದಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತಡೆ ಬೇಲಿ ನಿರ್ಮಿಸಲಾಗಿದೆ.
-
News
Gundyadka: ಗುಂಡ್ಯಡ್ಕ ಫಾಲ್ಸ್ ನಲ್ಲಿ ಪ್ರವಾಸಿಗರ ದಂಡು: ಪೊಲೀಸರಿಂದ ಎಚ್ಚರಿಕೆ!
by ಕಾವ್ಯ ವಾಣಿby ಕಾವ್ಯ ವಾಣಿGundyadka: ಎರುಗುಂಡಿ ಫಾಲ್ಸ್ನಲ್ಲಿ ವಾರಾಂತ್ಯವಾದ ವಾರಂತ್ಯದಲ್ಲಿ ಜನಜಂಗುಳಿ ಕಂಡುಬಂದಿದೆ. ಅಪಾಯಕಾರಿ ಸೂಚನೆಯನ್ನು ನಿರ್ಲಕ್ಷಿಸಿ ಹೆಚ್ಚಿನ ಸಂಖ್ಯೆ ಯುವಕ ಯುವತಿಯರು ಮೋಜು ಮಸ್ತಿಯಲ್ಲಿ ತೊಡಗಿದ್ದರು.
-
News
Rayachur: ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್; ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ!
by ಕಾವ್ಯ ವಾಣಿby ಕಾವ್ಯ ವಾಣಿRayachur: ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಸೆಂಟ್ರಲ್ ಶಾಫ್ಟ್ನ 28 ಅಡಿಯಲ್ಲಿ ಏರ್ ಬ್ಲಾಸ್ಟ್ನಿಂದ ಕಲ್ಲು ಅದಿರು ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
