Bengaluru: ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ಕಾವ್ಯ ವಾಣಿ
-
News
School: ಪುತ್ತೂರು: ಪಿಎಂಶ್ರೀ ಸ.ಹಿ. ಪ್ರಾ ಶಾಲೆ ವೀರಮಂಗಲ: ಅಕ್ಷರ ದೇಗುಲಕ್ಕೆ ಮೊದಲ ಹೆಜ್ಜೆ ಇಟ್ಟ ಪುಟಾಣಿಗಳಿಗೆ ಅಕ್ಕರೆಯ ಆರತಿ!
by ಕಾವ್ಯ ವಾಣಿby ಕಾವ್ಯ ವಾಣಿSchool: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (School) ವೀರಮಂಗಲದಲ್ಲಿ ಮಕ್ಕಳ ಕಲರವ. ಅಕ್ಷರ ದೇಗುಲಕ್ಕೆ ನೂತನವಾಗಿ ಕಾಲಿಡುವ ಭಾರತದ ಭವಿತವ್ಯದ ಕನಸುಗಳಿಗೆ ಅಕ್ಕರೆಯ ಆರತಿ .
-
Karnataka: ತಂಬಾಕು ಬಳಕೆಯನ್ನು ನಿಗ್ರಹಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿರ್ಣಾಯಕ ಕ್ರಮದಲ್ಲಿ ಕರ್ನಾಟಕ ಸರ್ಕಾರವು ತನ್ನ ತಂಬಾಕು ನಿಯಂತ್ರಣ ಶಾಸನಕ್ಕೆ ತಿದ್ದುಪಡಿಗಳನ್ನು ಅಧಿಕೃತವಾಗಿ ಪ್ರಕಟಿಸಿದೆ.
-
Sullia: ಬೆಂಗಳೂರಿನ ಸಂಗೀತನಾದ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ 15ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಸೋನ ಅಡ್ಕಾರು ಇವರಿಗೆ ಕರುನಾಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
-
Bjp: ಮಾಜಿ ಕೇಂದ್ರ ಸಚಿವೆ, ಬಿಜೆಪಿಯ (Bjp) ರಾಷ್ಟ್ರೀಯ ನಾಯಕಿಯಾಗಿ ಗುರುತಿಸಿಕೊಂಡಿರುವ ಸ್ಮೃತಿ ಇರಾನಿಯ ಈ ಧಾರಾವಾಹಿ ಪ್ರತಿ ಮನೆಯಲ್ಲಿಯೂ ಪ್ರಸಾರವಾಗುತ್ತಿತ್ತು. ಇದೀಗ ಈ ಧಾರಾವಾಹಿಯ ಎರಡನೇ ಸೀಸನ್ ಆರಂಭವಾಗಿದೆ.
-
News
Mangaluru: ಮಲ್ಪೆ: ಇಂದಿನಿಂದ 61 ದಿನಗಳ ಯಾಂತ್ರೀಕೃತ ಮೀನುಗಾರಿಕೆ ರಜೆ ಆರಂಭ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಕಾರಣ ಜೂ. 1ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದೆ.
-
Suicide: ಮದುವೆ ಆಗದೆ ಜೀವನದಲ್ಲಿ ಜಿಗುಪ್ಪೆ ಗೊಂಡಿದ್ದ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.
-
Crime
Crime: ಶಿವಣ್ಣ ಗಣೇಶ್ ಸಿನಿಮಾ ನಿರ್ಮಿಸುವುದಾಗಿ ಮಹಿಳೆಗೆ ವಂಚನೆ: ನಿರ್ಮಾಪಕನ ವಿರುದ್ಧ ದೂರು ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿCrime: ನಟ ಶಿವರಾಜ್ ಕುಮಾರ್ ಹಾಗೂ ನಟ ಗಣೇಶ್ ಅವರ ಸಿನಿಮಾ ನಿರ್ಮಿಸುವುದಾಗಿ ಹೇಳಿ ನನಗೆ ನಿರ್ಮಾಪಕ ಸೂರಪ್ಪ ಬಾಬು ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾರೆಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
-
News
Belagavi: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳು ಅರೆಸ್ಟ್
by ಕಾವ್ಯ ವಾಣಿby ಕಾವ್ಯ ವಾಣಿBelagavi: ಬೆಳಗಾವಿಯಲ್ಲಿ (Belagavi) ಒಂದೇ ವಾರದ ಅಂತರದಲ್ಲಿ ಇನ್ನೊಂದು ಗ್ಯಾಂಗ್ರೇಪ್ ಪ್ರಕರಣ ಸಂಭವಿಸಿದೆ.
-
News
Udupi: ಹರ್ನಿಯಾ ಖಾಯಿಲೆ ಸರ್ಜರಿಗೆ ಹೆದರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ!!!
by ಕಾವ್ಯ ವಾಣಿby ಕಾವ್ಯ ವಾಣಿUdupi: ಹರ್ನಿಯಾ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಪರೇಷನ್ ಗೆ ಹೆದರಿ ಮನೆಯಿಂದ ಕಾಣೆಯಾಗಿದ್ದು ಇದೀಗ ಶವವಾಗಿ ಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ.
