BPL Card: ಸರ್ಕಾರಿ ನೌಕರರೇ ನೀವು ಬಿಪಿಎಲ್ ಕಾರ್ಡ್ ಹೊಂದಿದ್ದೀರಾ? ಹಾಗಿದ್ರೆ ನಿಮಗೆ ಈ ಶಿಕ್ಷೆ ಗ್ಯಾರಂಟಿ
BPL Card: ಈಗಾಗಲೇ ಕರ್ನಾಟಕ ಸರ್ಕಾರ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಡೆಸುತ್ತಿದ್ದು, ಬಿಪಿಎಲ್ ಕಾರ್ಡ್ (BPL Card) ಪಡೆಯುವ ಅರ್ಹತೆ ಷರತ್ತುಗಳ ಆಧಾರದಲ್ಲಿ ಸರ್ಕಾರೀ ನೌಕರರು, ತೆರಿಗೆದಾರರ ಬಳಿ ಬಿಪಿಎಲ್ ಇದ್ದರೆ ಅದನ್ನು ಎಪಿಎಲ್ ಗೆ ವರ್ಗಾಯಿಸುವ ಕೆಲಸ ಮಾಡುತ್ತಿದೆ.