Misbehaving: ಕಾಮುಕನ ಹಿಂಸೆಗೆ ರೋಸಿ ಹೋಗಿದ್ದ ಮಹಿಳೆಯರು! ಕೊನೆಗೂ ಬಲೆಗೆ ಸಿಕ್ಕಿಕೊಂಡ ಭೂಪ!

Misbehaving: ಮಹಿಳೆಯರಿಗೆ ಮುಖ ತೋರಿಸದೆ ಹಿಂದಿನಿಂದ ಹೋಗಿ ಅಸಭ್ಯವಾಗಿ ವರ್ತಿಸಿ ಕಾಫಿತೋಟದ ಒಳಗೆ ಓಡಿಹೋಗುತ್ತಿದ್ದ ಭೂಪನನ್ನು ಉಪಾಯದಿಂದ ಹಿಡಿದು ಊರಿನ ಜನ ಧರ್ಮದೇಟು ನೀಡಿದ್ದಾರೆ.

Dengue Fever: ಸರ್ಕಾರದಿಂದ ಡೆಂಗ್ಯೂ ಜ್ವರ ಟೆಸ್ಟ್ ಮಾಡಲು ದರ ನಿಗಧಿ: ಖಾಸಗಿ ಆಸ್ಪತ್ರೆಗಳಿಗೂ ದರ ನಿಯಮ ಅನ್ವಯ!

Dengue Fever: ಡೆಂಗ್ಯೂ ಜ್ವರ (Dengue Fever) ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ.

Husband – wife: ಪತ್ನಿ ಗರ್ಭಿಣಿಯಾದಳೆಂದು ತಲೆಗೆ ಶೂಟ್ ಮಾಡ್ಕೊಂಡ ಗಂಡ! ಅಷ್ಟಕ್ಕೂ ಕಾರಣ ಏನು ಗೊತ್ತಾ?

Husband - wife: ಇಲ್ಲೊಬ್ಬ ಭೂಪ ಪತ್ನಿ ಗರ್ಭಿಣಿಯಾದ ವಿಷಯ ಕೇಳಿದ ಕೂಡಲೇ ತನ್ನ ಹಣೆಗೆ ಶೂಟ್ ಮಾಡ್ಕೊಂಡ ವಿಚಿತ್ರ ಘಟನೆ ಭರತಪುರ ಜಿಲ್ಲೆಯ ಉಚ್ಚೈನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ.

Traffic Rules: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟದೆ ತಪ್ಪಿಸಿಕೊಳ್ತೀರಾ? ಇನ್ಮೇಲೆ ದಂಡ ಕಟ್ಟಿಸಲು ಸರ್ಕಾರದಿಂದ…

Traffic Rules: ಸಂಚಾರಿ ನಿಯಮ (Traffic Rules) ಉಲ್ಲಂಘಿಸಿದರೆ ತಕ್ಷಣ ಮೊಬೈಲ್‌ಗೆ ಮೆಸೇಜ್ ಬರುತ್ತೆ. ನೀವು ದಂಡ ಕಟ್ದೇ ತಪ್ಪಿಸಿಕೊಳ್ಳೋಕೆ ಸಾಧ್ಯವೇ ಇಲ್ಲ!

Union Budget: ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಯಾವಾಗ? ಬಜೆಟ್ ನಲ್ಲಿ ಏನೇನಿದೆ?!

Union Budget: ಮೋದಿ ಸರ್ಕಾರ ಸತತವಾಗಿ ಮೂರನೇ ಬಾರಿಗೆ ತಲೆಯೆತ್ತಿದೆ. ಈಗಾಗಲೇ ಜನರಿಗೆ ಮೋದಿ ಸರ್ಕಾರದ ಬಜೆಟ್ ಬಗೆಗಿನ ನಿರೀಕ್ಷೆ ಬಹಳಷ್ಟು ದೊಡ್ಡದಾಗಿದೆ.

Trekking: ಇನ್ಮೇಲೆ ಚಾರಣ ಪ್ರಿಯರಿಗೆ ಹೊಸ ರೂಲ್ಸ್ ಜಾರಿ! ಜುಲೈನಿಂದ ಕರ್ನಾಟಕದ ಎಲ್ಲ ಟ್ರೆಕ್ಕಿಂಗ್ ತಾಣಗಳಿಗೂ…

Trekking: ಕರ್ನಾಟಕದ ಕೆಲವೇ ಕೆಲವು ಚಾರಣ ಸ್ಥಳಗಳಿಗೆ ಆನ್​ಲೈನ್ ಬುಕಿಂಗ್ ಕಡ್ಡಾಯ ಮಾಡಿ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಸೂಚನೆ ಹೊರಡಿಸಿತ್ತು.

Pendrive Movie: ‘ಪೆನ್​ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಸಿನಿಮಾದಲ್ಲೂ ವರ್ತೂರ್ ಸಂತೋಷ್ ಜೊತೆಗಿರ್ತಾರ?

Pendrive Movie: ಕನ್ನಡ ಚಿತ್ರರಂಗಕ್ಕೆ ಹಲವಾರು ಸಿನಿಮಾಗಳು ಒಂದರ ಹಿಂದೆ ಒಂದು ಲಗ್ಗೆ ಇಡುತ್ತಿದೆ. ಇದೀಗ ಪೆನ್​ಡ್ರೈವ್ ಶೀರ್ಷಿಕೆ ಅಡಿಯಲ್ಲಿ ಸಿನಿಮಾ ಒಂದು ಬರುತ್ತಿದೆ.

Theft case: ಕಡಿಮೆ ಬೆಲೆಗೆ ಸೆಕೆಂಡ್ ಹ್ಯಾಂಡ್ ಬೈಕ್ ಕೊಳ್ಳುತ್ತೀರಾ? ಈ ರೀತಿ ಮೋಸ ಹೋಗುತ್ತೀರಿ ಎಚ್ಚರ!

Theft case: ಬೈಕ್ ಶೋಕಿ ಮಾಡುತ್ತೀರಾ? ಹಿಂದೆ ಮುಂದೆ ನೋಡದೆ ಪದೇ ಪದೇ ಬೈಕ್ ಚೇಂಜ್ ಮಾಡುತ್ತೀರಾ? ಹಾಗಿದ್ರೆ ಈ ವಿಚಾರ ನೀವು ತಿಳಿಯಲೇ ಬೇಕು.

NEET Exam: ಜುಲೈ ತಿಂಗಳಲ್ಲಿ NEET-PG ಪರೀಕ್ಷೆ; 2 ಗಂಟೆ ಮುಂಚೆ ಸಿದ್ಧಗೊಳ್ಳಲಿದೆ ಪ್ರಶ್ನೆ ಪತ್ರಿಕೆ!

NEET Exam: ಜುಲೈ ತಿಂಗಳಲ್ಲಿ 25 ರಿಂದ ಜುಲೈ 27 ರವರೆಗೆ ನಡೆಯಲಿದ್ದು, ಮುಖ್ಯವಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ತಡೆಗಟ್ಟುವುದಕ್ಕಾಗಿ ಪರೀಕ್ಷೆ ನಡೆಯುವುದಕ್ಕೂ 2 ಗಂಟೆಗಳ ಮುನ್ನ ಪ್ರಶ್ನೆ ಪರೀಕ್ಷೆಯನ್ನು ಸಿದ್ಧಪಡಿಸಲಾಗುತ್ತದೆ