7th Pay Commission: ಶೀಘ್ರದಲ್ಲಿ ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆ! ಸಂಪುಟ ಸಭೆಯಲ್ಲಿ ಮಹತ್ವ ನಿರ್ಧಾರ!
7th Pay Commission: 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಆಧರಿಸಿ ವೇತನ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ಶೀಘ್ರದಲ್ಲಿ ನಿರ್ಧಾರವಾಗುವ ನಿರೀಕ್ಷೆ ಇದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ