Bengaluru: ಪಾಲಿಬೆಟ್ಟದ ಗೀತಾ ನಾಯ್ಡುಗೆ “ಕರ್ನಾಟಕ ಇನ್ ಸ್ಪೈರಿಂಗ್ ವುಮೆನ್ 2025” ಪ್ರಶಸ್ತಿ

Bengaluru: ಬಹುಮುಖ ಪ್ರತಿಭೆ ಪಾಲಿಬೆಟ್ಟದ ಟಿ.ಸಿ ಗೀತಾ ನಾಯ್ಡು ಅವರಿಗೆ ಬೆಂಗಳೂರು (Bengaluru) ಪ್ರೆಸ್ ಕ್ಲಬ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ಕರ್ನಾಟಕ ಇನಸ್ಪೈರ್ರಿಂಗ್ ವುಮೆನ್ - 2025’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Udupi: ಉಡುಪಿ ಮೂಲದವರಿದ್ದ ಕಾರ್ ಮೈಸೂರಿನಲ್ಲಿ ಪಲ್ಟಿ! ಐವರು ಗಂಭೀರ!

Udupi: ಉಡುಪಿ (Udupi) ಮೂಲದವರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 2 ವರ್ಷದ ಮಗು ಮೃತಪಟ್ಟಿದ್ದು ಒಂದೇ ಕುಟುಂಬದ ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನ ಹಿನಕಲ್ ರಿಂಗ್ ರಸ್ತೆ ಜಂಕ್ಷನ್ ಬಳಿ ಮಾ. 31 ರಂದು ಸಂಜೆ ನಡೆದಿದೆ.

Crime: ಅರಣ್ಯ ಇಲಾಖೆ ವಶಕ್ಕೆ ಪಡೆದ ಹುಲಿ ಉಗುರು, ಜಿಂಕೆ ಕೊಂಬು ನಕಲಿ?

Crime: ‌ಕೆಲವು ರಾಜಕಾರಣಿಗಳು, ಉದ್ಯಮಿಗಳು, ಸೆಲೆಬ್ರಿಟಿ ಮತ್ತು ಅಧಿಕಾರಿಗಳಿಂದ ವಶಪಡಿಸಿಕೊಂಡ ಹುಲಿ ಉಗುರು, ಜಿಂಕೆ ಚರ್ಮ, ಕೊಂಬು ಸೇರಿದಂತೆ ನಾನಾ ಪ್ರಾಣಿಗಳ ಅಂಗಾಂಶ ಮಾದರಿಗಳನ್ನು ಹೈದರಾಬಾದ್ ಹಾಗೂ ಡೆಹರಾಡೂನ್‌ನಲ್ಲಿರುವ ಎಫ್‌ಎಸ್‌ಎಲ್‌ಗೆ ಕಳುಹಿಸಿ ದೃಢಪಡಿಸಿಕೊಳ್ಳಲು ವರದಿ…

Belthangady: ಬೆಳ್ತಂಗಡಿ: ಪುತ್ತಿಲ ನಿವಾಸಿ ಪ್ರವೀಣ್‌ ಎಂ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆ

Belthangady: ಅಪರಾಧ ಪತ್ತೆ ವಿಭಾಗದಲ್ಲಿ ಮಹತ್ವಪೂರ್ಣ ಸೇವೆ ಸಲ್ಲಿಸಿರುವ ಬೆಳ್ತಂಗಡಿ (Belthangady) ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ, ಪೊಲೀಸ್‌ ಹೆಡ್ ಕಾನ್ಸೆಬಲ್ ಪ್ರವೀಣ್ ಎಂ ಇವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ ಘೋಷಣೆಯಾಗಿದೆ.

Mangaluru: ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾರ್ಯ: ಏಪ್ರಿಲ್ 30 ರವರೆಗೆ ಬದಲಿ…

Mangaluru: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಮಂಗಳೂರು (Mangaluru) ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ ಏಪ್ರಿಲ್ 1ರಿಂದ 30ರವರೆಗೆ ದುರಸ್ತಿ ಕಾಮಗಾರಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರಕ್ಕಾಗಿ…

Udupi: ಉಡುಪಿ: ಸಿದ್ದಾಪುರದಲ್ಲಿ ಲಿಂಗಮುದ್ರೆ ಕಲ್ಲು ಪತ್ತೆ!

Udupi: ಉಡುಪಿ (Udupi) ಜಿಲ್ಲೆ ಕುಂದಾಪುರ ತಾಲೂಕು ಸಿದ್ದಾಪುರದ, ಸಿದ್ದಾಪುರ-ಹೊಸಂಗಡಿ ರೋಟರಿ ಕ್ಲಬ್, ಸಣ್ಣಯ್ಯ ಯಡಿಯಾಳ ಸಭಾಭವನದ ಮುಂಭಾಗವಿರುವ, ಅರವಿಂದ ಶೆಟ್ಟಿಯವರ ಸೈಟ್ ನಲ್ಲಿ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ.

Udupi:ಮೂಡುಬಿದ್ರೆಯಲ್ಲಿ ಅಕ್ರಮ ಗೋಸಾಗಾಟವೆಂದು ತಿಳಿದು ಅಟ್ಯಾಕ್! ದಾಳಿ ಮಾಡಿದ ಇಬ್ಬರು ಅರೆಸ್ಟ್

Udupi: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾರೆಂದು ತಿಳಿದು ಸಕ್ರಮ ಗೋಸಾಗಾಟದ ಮೇಲೆ ದಾಳಿ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.

Mangaluru: ಕಟೀಲು: ವನಿತಾ ಶೆಟ್ಟಿ ಅವರಿಗೆ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ

Mangaluru: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದ ಶ್ರೀಮತಿ ವನಿತಾ ಶೆಟ್ಟಿ ಇವರು ಫೀಲ್ಡ್ ಮಾರ್ಷಲ್ ಕೆ . ಎಂ ಕಾರ್ಯಪ್ಪ ಕಾಲೇಜು ಮಡಿಕೇರಿ ಇದರ ನಿವೃತ್ತ ಪ್ರಾಂಶುಪಾಲರಾದ ಡಾl ಪಾರ್ವತಿ ಅಪ್ಪಯ್ಯ ಇವರ ಮಾರ್ಗದರ್ಶನದಲ್ಲಿ ” Right…

Karkala: ಮುಡಾರು: ಅಂದರ್-ಬಾಹರ್ ಜುಗಾರಿ ಆಟ: ಸ್ವತ್ತು ಸಹಿತ ಓರ್ವ ವಶ

Karkala: ಮುಡಾರು ಗ್ರಾಮದ ಹುಕ್ರಟ್ಟೆಯ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ಅಕ್ಷಯ್ ಕುಮಾರ್, ಯಶೋಧರ, ರತ್ನಾಕರ ಹಾಗೂ ಇತರರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು ಆಡುತ್ತಿದ್ದಲ್ಲಿಗೆ ದಾಳಿ ನಡೆಸಿ ಆಪಾದಿತ ಅಕ್ಷಯ್ ಕುಮಾರ್‌ನನ್ನು ವಶಕ್ಕೆ ಪಡೆದುಕೊಂಡಿದ್ದು ಉಳಿದವರು ಸ್ಥಳದಿಂದ ಓಡಿ…