CM Siddaramaiah: ಡಿ.ವಿ.ಎಸ್ ಕಾಂಗ್ರೆಸ್ ಸೇರ್ಪಡೆಗೆ `ನೋ` ಎಂದ ಸಿದ್ದರಾಮಯ್ಯ

ಬೆಂಗಳೂರು : ಸೋತರೂ, ಗೆದ್ದರೂ ನಮ್ಮ ಪಕ್ಷದವರೇ ಇರಲಿ. ಇನ್ನೊಮ್ಮೆ ಆ ರೀತಿಯ ತಪ್ಪು ಮಾಡಬಾರದು. ಯಾರೇ ಬರುವುದಿದ್ದರೆ ಚುನಾವಣೆ ನಂತರ ಕಾಂಗ್ರೆಸ್‌ಗೆ ಬರಲಿ. ಆಗ ಸೇರ್ಪಡೆಯಾದರೆ ಅವರಿಗೆ ಏನಾದರೂ ವ್ಯವಸ್ಥೆ ಮಾಡೋಣಾ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ವಿ.ಸದಾನಂದ ಗೌಡ…

D.V.Sadananda Gowda: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ ಮುಂದೂಡಿಕೆ

Bengaluru: ಬೆಂಗಳೂರಿನಲ್ಲಿ ಇಂದು ಸದಾನಂದ ಗೌಡ ರಾಜ್ಯ ಒಕ್ಕಳಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಮುಂದೂಡಲಾಗಿದೆ ಎಂದು ಹೇಳಲಾಗಿದೆ. ಮಧ್ಯಾಹ್ನದ ಬಳಿಕ ಸುದ್ದಿಗೋಷ್ಠಿ ನಡೆಯಲಿದೆ ಎಂದು ಹೇಳಲಾಗಿದ್ದು, ಕುತೂಹಲ ಕೆರಳಿಸಿದೆ. ಇದನ್ನೂ ಓದಿ:…

Explosives Found : ಬೆಂಗಳೂರಿನ ಶಾಲೆ ಬಳಿ ಬೃಹತ್‌ ಪ್ರಮಾಣದ ಸ್ಫೋಟಕ ಪತ್ತೆ; ಚುನಾವಣೆ ಸಮಯದಲ್ಲಿ ಆತಂಕ ಸೃಷ್ಟಿಸಿದ…

ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ  ಬ್ಲಾಸ್ಟ್ ಪ್ರಕರಣ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಶಾಲೆಯೊಂದರ ಬಳಿ ಸ್ಪೋಟಕಗಳು ಪತ್ತೆಯಾಗಿರುವುದನ್ನು ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಇದನ್ನೂ ಓದಿ: Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ; ಕಾಲುಗಳಿಗೆ ಗಂಭೀರ ಗಾಯ ಬೆಳ್ಳಂದೂರಿನ…

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ; ಕಾಲುಗಳಿಗೆ ಗಂಭೀರ ಗಾಯ

Dandeli: ಕಾಗದ ಕಾರ್ಖಾನೆಯೊಂದರ ಚಿಪ್ಪರ್‌ ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವನ ಕಾಲು ಯಂತ್ರದಡಿ ಸಿಲುಕಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇದನ್ನೂ ಓದಿ: Accident: ಬಸ್‌ ಪಲ್ಟಿ; ಚಾಲಕ ಸಾವು, ವಿದ್ಯಾರ್ಥಿಗಳು ಸೇರಿ 20 ಮಂದಿಗೆ ಗಾಯ ಶ್ರೀಕಾಂತ ಲಕ್ಷ್ಮಣ ಹರಿಜನ (35)…

Accident: ಬಸ್‌ ಪಲ್ಟಿ; ಚಾಲಕ ಸಾವು, ವಿದ್ಯಾರ್ಥಿಗಳು ಸೇರಿ 20 ಮಂದಿಗೆ ಗಾಯ

Kasaragod: ಖಾಸಗಿ ಬಸ್‌ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತ ಹೊಂದಿದ್ದು, ವಿದ್ಯಾರ್ಥಿಗಳು ಸೇರಿ 20 ಮಂದಿ ಗಾಯಗೊಂಡ ಘಟನೆಯೊಂದು ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್‌ ನಲ್ಲಿ ನಿನ್ನೆ(ಸೋಮವಾರ) ನಡೆದಿದೆ. ಇದನ್ನೂ ಓದಿ: Bengaluru Crime News: ಪತ್ನಿಗೆ ಅಶ್ಲೀಲ ವೀಡಿಯೋ…

Bengaluru Crime News: ಪತ್ನಿಗೆ ಅಶ್ಲೀಲ ವೀಡಿಯೋ ಕಳುಹಿಸಿದ ಪತಿ; ಜೈಲು ಶಿಕ್ಷೆ ಜೊತೆಗೆ ರೂ.45 ಸಾವಿರ ದಂಡ

ಬೆಂಗಳೂರು: ಮಾಜಿ ಪತ್ನಿಗೆ ಇ-ಮೇಲ್ ಮುಖಾಂತರ ಅಶ್ಲೀಲ ವಿಡಿಯೋ ಕಳುಹಿಸಿದ್ದ ಖಾಸಗಿ ಕಂಪನಿ ಉದ್ಯೋಗಿಗೆ 1 ತಿಂಗಳು ಸಾದಾ ಜೈಲು, 45 ಸಾವಿರ ರೂ. ದಂಡ ವಿಧಿಸಿ ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ರಾಘವನ್ ಸಂಪತ್ ಶಿಕ್ಷೆಗೆ ಗುರಿಯಾದವರು. 2017ರಲ್ಲಿ ಅಶ್ಲೀಲ ವಿಡಿಯೊ ಕಳುಹಿಸಿ,…

Women Dies: ಮದುವೆಯಾದ ವರ್ಷದಲ್ಲೇ ನವವಧು ಸಾವು; ಬೀಗರ ಮನೆಗೆ ಬೆಂಕಿ ಇಟ್ಟ ಪೋಷಕರು, ಅತ್ತೆ, ಮಾವನ ಸಜೀವ ದಹನ

ಪ್ರಯಾಗರಾಜ್‌ನ ಮುತ್ತಿಗಂಜ್ ಪ್ರದೇಶದಲ್ಲಿ ನವವಿವಾಹಿತ ಮಹಿಳೆ ತನ್ನ ಅತ್ತೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: Chandra Grahan 2024: 100 ವರ್ಷಗಳ ನಂತರ ಹೋಳಿ ಸಮಯದಲ್ಲಿ ಚಂದ್ರಗ್ರಹಣದ ನೆರಳು; ಈ 5 ರಾಶಿಯವರಿಗೆ ಮಂಗಳಕರ ಈ ವಿಷಯ ತಿಳಿದ ಮೃತನ…

Maharashtra: ನಕ್ಸಲ್ ಕಾರ್ಯಾಚರಣೆ : ಮಹಾರಾಷ್ಟ್ರ ಪೊಲೀಸರ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರು ಮತ್ತು ನಕ್ಸಲರ ನಡುವಿನ ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: Chandra Grahan 2024: 100 ವರ್ಷಗಳ ನಂತರ ಹೋಳಿ ಸಮಯದಲ್ಲಿ ಚಂದ್ರಗ್ರಹಣದ…

Chandra Grahan 2024: 100 ವರ್ಷಗಳ ನಂತರ ಹೋಳಿ ಸಮಯದಲ್ಲಿ ಚಂದ್ರಗ್ರಹಣದ ನೆರಳು; ಈ 5 ರಾಶಿಯವರಿಗೆ ಮಂಗಳಕರ

Chandra Grahan 2024: ಈ ವರ್ಷ ಅಂದರೆ 2024 ರ ಚಂದ್ರಗ್ರಹಣವು ಮಾರ್ಚ್ 25 ರಂದು ಸಂಭವಿಸಲಿದೆ. ಈ ಬಾರಿ ಚಂದ್ರಗ್ರಹಣ ಮತ್ತು ಹೋಳಿ ಎರಡೂ ಒಟ್ಟಿಗೆ ಇರಲಿದೆ. ಹಾಗಾಗಿ ಈ ಬಾರಿ ಹೋಳಿಯು ಚಂದ್ರಗ್ರಹಣದ ನೆರಳಿನಲ್ಲಿ ನಡೆಯುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ, 100 ವರ್ಷಗಳ ನಂತರ ಹೋಳಿಯಲ್ಲಿ…

Kangana Ranaut: ಕಂಗನಾ ರಣಾವತ್ ರಾಜಕೀಯ ಪ್ರವೇಶ ಖಚಿತ! ಈ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ

Kangana Ranaut Join Politics: ಬಾಲಿವುಡ್ ನಟಿ ಕಂಗನಾ ರಣಾವತ್ ರಾಜಕೀಯಕ್ಕೆ ಬರಬಹುದು ಎಂದು ಬಹಳ ದಿನಗಳಿಂದ ಮಾತೊಂದು ಹರಿದಾಡುತ್ತಿತ್ತು. ಇದೀಗ ಕಂಗನಾ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ. ಆದರೆ, ಈ ಸುದ್ದಿಗಳು ಇನ್ನೂ…