SSLC Exam: ಪರೀಕ್ಷಾ ಸಿಬ್ಬಂದಿಗೆ ಸಂಭಾವನೆ 5% ಹೆಚ್ಚಳ
SSLC Exam: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಸಾಮಗ್ರಿ ಖರೀದಿ ವೆಚ್ಚ (ಸಾದಿಲ್ವಾರು) ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಸಿಬ್ಬಂದಿಯ ಸಂಭಾವನೆಯನ್ನು ಶೇ.5ರಷ್ಟು ಹೆಚ್ಚಿಸಲಾಗಿದೆ. ಈ ಮೊತ್ತವನ್ನು ಆಯಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ…