Salary Hike: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ : ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ

Salary Hike: ಇನ್ನೇನು ಲೋಕಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಂಗಳವಾರ ರಾಜ್ಯ ಸರ್ಕಾರಿ ಉದ್ಯೋಗಿಗಳ ತುಟ್ಟಿಭತ್ಯೆಯನ್ನು (Salary Hike) ಹೆಚ್ಚಿಸಿದ್ದಾರೆ. ಈ…

Viral News: ಡೇಟಿಂಗ್‌ ನೆಪದಲ್ಲಿ ಪುರುಷರನ್ನು ಮನೆಗೆ ಕರೆಸಿ ಅವರಿಂದ ತನ್ನ ಸ್ನಾನ ಮಾಡಿಸಿ, ಪಾದ ಪೂಜೆ ಮಾಡಿಸುತ್ತಾಳೆ…

Catherine Drysdale Dominates Men: ಇತ್ತೀಚೆಗೆ ಡೇಟಿಂಗ್‌ ಅನ್ನೋದು ಕಾಮನ್.‌ ಹಾಗೆನೇ ಇಲ್ಲೊಬ್ಬಾಕೆ ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೆಲೆಸಿರುವ ಕ್ಯಾಥರೀನ್‌ ಡ್ರೈಸ್‌ ಡೇಲ್‌ (Catherine Drysdale) ಕೂಡಾ ತನ್ನ ಡೇಟಿಂಗ್‌ನಿಂದಲೇ ಬಹಳ ಸುದ್ದಿಯಲ್ಲಿದ್ದಾಳೆ. ಈಕೆ ತನ್ನ ಡೇಟಿಂಗ್‌…

Pratap simha: ಬಿಜೆಪಿ ಟಿಕೆಟ್ ಕೊಡುತ್ತೆ ಅನ್ನೋ ಸುದ್ದಿ ಬೆನ್ನಲ್ಲೇ ಯದುವೀರ್ ಒಡೆಯರ್ ಗೆ ಬಿಗ್ ಶಾಕ್ ಕೊಟ್ಟ…

Pratap simha: ಮೈಸೂರು-ಕೊಡಗು (Mysore-Kodagu) ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಸಲ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದ್ದು ಮೈಸೂರು ಒಡೆಯ ಯದುವೀರ್ ಅವರಿಗೆ ಟಿಕೆಟ್ ಫಿಕ್ಸ್ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ವಿಚಲಿತರಾಗಿರೋ ಪ್ರತಾಪ್ ಸಿಂಹ ಅವರು ಮೈಸೂರಿನ…

Turtle Meat: ಆಮೆ ಮಾಂಸ ತಿಂದ 8 ಮಕ್ಕಳು ದಾರುಣ ಸಾವು; 78 ಜನರ ಸ್ಥಿತಿ ಗಂಭೀರ

Turtle Meat: ಜಂಜಿಬಾರ್ ದ್ವೀಪಸಮೂಹದ ಪೆಂಬಾ ದ್ವೀಪದಲ್ಲಿ ಸಮುದ್ರ ಆಮೆ ಮಾಂಸವನ್ನು ಸೇವಿಸಿದ ಎಂಟು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಮಾರ್ಚ್ 5 ರಂದು ಈ ಘಟನೆ ನಡೆದಿದ್ದು, ಇನ್ನೂ 78 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹೇಳಲಾಗಿದೆ. ಇದನ್ನು ಓದಿ:…

Mangalore Lok sabha: ಮಂಗಳೂರು MP ಗೆ ಕಾಂಗ್ರೇಸ್ ಅಭ್ಯರ್ಥಿ ರೇಸಲ್ಲಿ ಉಳಿದವರು ಈ ಇಬ್ಬರೇ !! ವಿನಯ್ ಕುಮಾರ್…

Mangalore Lok Sabha: ಮಂಗಳೂರು ಕಾಂಗ್ರೆಸ್ ನಲ್ಲಿ ಹಲವು ಪ್ರತಿ ಸ್ಪರ್ಧಿಗಳ ಮಧ್ಯೆ ಇದೀಗ ಕಾಂಗ್ರೆಸ್ (Congress) ನಿಂದ ಇಬ್ಬರು ಟಿಕೆಟ್ಗಾಗಿ ನೇರ ನೇರ ಸ್ಪರ್ಧೆಯಲ್ಲಿದ್ದಾರೆ. ಇದ್ದ ಐದಾರು ಅಭ್ಯರ್ಥಿಗಳ ಪೈಕಿ ಈಗ ಕಣದಲ್ಲಿ ಇಬ್ಬರು ಬಿ ಫಾರಂ ನ  ನಿರೀಕ್ಷೆಯಲ್ಲಿದ್ದಾರೆ. ರಮಾನಾಥ…

CAA Rules: ಸಿಎಎ ಅನುಷ್ಠಾನಕ್ಕೆ ಬಂದ ಮರುದಿನವೇ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ IUML-DYFI ಸಂಘಟನೆ

CAA Rules: ಪೌರತ್ವ ಕಾಯಿದೆ ಜಾರಿಯಾದ ಮರುದಿನವೇ ಮುಸ್ಲಿಂ ಸಂಘಟನೆಗಳು ಇದರ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಮಂಗಳವಾರ (ಮಾರ್ಚ್ 12, 2024), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) "ಈ ಕಾನೂನು…

Putturu Puttila Parivara: ಸಕ್ರಿಯ ರಾಜಕಾರಣದಿಂದ ಸಂಪೂರ್ಣವಾಗಿ ನಿವೃತ್ತ, ಯಾವುದೇ ಸಂಘಟನೆ, ಪರಿವಾರದೊಂದಿಗೆ…

Putturu: ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ್‌ ಭಟ್‌ ಅವರು ಶಾಕಿಂಗ್‌ ಮಾಹಿತಿಯೊಂದನ್ನು ನೀಡಿದ್ದಾರೆ. ಅವರು ಹೇಳಿರುವ ಪ್ರಕಾರ, ಇನ್ಮುಂದೆ ಯಾವುದೇ ಸಂಘಟನೆ, ಪರಿವಾರದೊಂದಿಗೆ ಕಾರ್ಯ ನಿರ್ವಹಿಸುವುದಿಲ್ಲ ಎಂದು ಹೇಳಿದ್ದು, ಈ ಮೂಲಕ ರಾಜಕೀಯದಿಂದ ದೂರ ಸರಿಯುವ…

Bengaluru: ಬೆಂಗಳೂರು ಕರಗಾ ಮಹೋತ್ಸವ ಹಿನ್ನೆಲೆ : ಸಂಚಾರ ದಟ್ಟಣೆಗೆ ಪೊಲೀಸರ ಸಲಹೆ

ಮಡಿವಾಳ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ಹೊಂಗಸಂದ್ರ ಬೇಗೂರು ಮುಖ್ಯ ರಸ್ತೆಯಲ್ಲಿ 10 ವರ್ಷಗಳಿಗೊಮ್ಮೆ ನಡೆಯುವ ಶ್ರೀ ರೇಣುಕಾ ಯಲ್ಲಮ್ಮ ದೇವಿ ಕರಗ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸುಮಾರು 10 ಸಾವಿರ ಜನರು ಭಾಗವಹಿಸಲಿರುವ ಕಾರಣದಿಂದ ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಚಾರ…

Parliament Election: ಸಂವಿಧಾನ ಬದಲಾವಣೆ ಹೇಳಿಕೆ : ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ತಪ್ಪುವ ಸಾಧ್ಯತೆ

ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಅನಂತ್ ಕುಮಾರ್ ಹೆಗಡೆಯವರು ನೀಡಿರುವ ಸಂವಿಧಾನ ಬದಲಾವಣೆ ಹೇಳಿಕೆ ಅವರ ಮುಂದಿನ ರಾಜಕೀಯ ಭವಿಷ್ಯಕ್ಕೆ ಮುಳ್ಳಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Nalin Kumar Kateel: ಟಿಕೆಟ್‌ ಕೈ ತಪ್ಪುವ ಸುಳಿವು; ನಳಿನ್‌ ಕುಮಾರ್‌ ಕಟೀಲ್‌ ಭಾವುಕ ಮಾತು ಮೂಲಗಳ…

Nalin Kumar Kateel: ಟಿಕೆಟ್‌ ಕೈ ತಪ್ಪುವ ಸುಳಿವು; ನಳಿನ್‌ ಕುಮಾರ್‌ ಕಟೀಲ್‌ ಭಾವುಕ ಮಾತು

Nalin Kumar Kateel: ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಲೋಕಸಭಾ ಎಲೆಕ್ಷನ್‌ (Lok Sabha Election) ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ಪ್ರಕಟ ಮಾಡಿದೆ. ಈ ಕುರಿತು ಮಂಗಳೂರಿನಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರು ಭಾವುಕರಾಗಿ…