Harish Poonja: ನೈಜ ವಿಷಯ ಮುಚ್ಚಿಟ್ಟು ಪತ್ರಿಕೆ ಮೇಲೆ ಏಕಾಏಕಿ ಮುಗಿಬಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Dakshina Kannada (ಬೆಳ್ತಂಗಡಿ): ಕಳೆಂಜ ಗ್ರಾಮ ಪಂಚಾಯತ್ (Kalenja Grama Panchayath) ವ್ಯಾಪ್ತಿಯ ಅರಣ್ಯ ಒತ್ತುವರಿ ಪ್ರಕರಣಗಳನ್ನು ಪರಿಹರಿಸುವ ಕುರಿತು ಕರೆದ ಸಭೆಯಲ್ಲಿ ವಾಸ್ತವ ಸಂಗತಿ ಮುಚ್ಚಿಟ್ಟು ಪತ್ರಿಕಾ ಮಾಧ್ಯಮ ಒಂದರ ನಿರಂತರವಾಗಿ ಹರಿಹಾಯ್ದಿದ್ದಾರೆ ಬೆಳ್ತಂಗಡಿ ಶಾಸಕ ಹರೀಶ್…

Vitla: ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ; ಆರು ಮಂದಿಗೆ ಗಾಯ

Vitla: ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ವಾಹನಗಳಲ್ಲಿದ್ದ ಒಟ್ಟು ಆರು ಮಂದಿ ಕೂಡಾ ಗಾಯಗೊಂಡ ಘಟನೆಯೊಂದು ಮಾಣಿ-ಕೊಡಾಜೆ ಗಡಿಭಾಗದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಮದುವೆ ಕಾರ್ಯಕ್ಕೆಂದು ಬಟ್ಟೆ ಖರೀದಿ ಮಾಡಲೆಂದು ಹೋಗಿದ್ದ ಸುಳ್ಯದ ಕುಟುಂಬವು…

CAA: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

CAA: ಲೋಕಸಭೆ ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೊಳಿಸಲಾಗುವುದು, ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amith shah) ಅವರು ಕೆಲವು ಸಮಯದ ಹಿಂದಷ್ಟೇ ಅಪ್ಡೇಟ್ ಕೊಟ್ಟಿದ್ದು, ಇದೀಗ ಆ ಸಂದರ್ಭಕ್ಕೆ…

Citizenship Law CAA: 4 ವರ್ಷಗಳ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿ ಮೋದಿ ಸರಕಾರ

Citizenship Law CAA: ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ನಾಲ್ಕು ವರ್ಷಗಳ ನಂತರ ಕೇಂದ್ರದ ನರೇಂದ್ರ ಮೋದಿ ಸರಕಾರವು ಪೌರತ್ವ ತಿದ್ದುಪಡಿ ಕಾಯಿದೆಯನ್ನು ಇಂದು ಜಾರಿ ಮಾಡಿದೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಸಿಖ್, ಜೈನ, ಪಾರ್ಸಿ, ಬೌದ್ಧ…

PM Modi on CAA: ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಇಂದು ಸಂಜೆ 5:30ಕ್ಕೆ ಭಾಷಣ : ಸಿ ಎ ಎ ಅಧಿಕೃತ ಜಾರಿ ಸಾಧ್ಯತೆ

PM Modi on CAA: ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 5:30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂಲಗಳು ತಿಳಿಸಿರುವಂತೆ ಈ ಭಾಷಣದಲ್ಲಿ ಸಿ ಎ ಎ ಜಾರಿಯ ಬಗ್ಗೆ ಅಧಿಕೃತ ಜಾರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೋದಿಯವರು ಸಂಜೆ 5:30ಕ್ಕೆ ಭಾಷಣ ಮಾಡಲಿದ್ದಾರೆ…

Allu Arjun Fans Attack: ನಟ ಅಲ್ಲು ಅರ್ಜುನ್ ಮತ್ತು ನಟ ಪ್ರಭಾಸ್ ಫ್ಯಾನ್‌ ವಾರ್‌; ವ್ಯಕ್ತಿಗೆ ಬಾಯಿಯಲ್ಲಿ ರಕ್ತ…

Allu Arjun Fans Attack: ಬೆಂಗಳೂರಿನಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಅಭಿಮಾನಿಗಳು ಯಾವುದೋ ಒಂದು ಸಣ್ಣ ವಿಚಾರಕ್ಕೆ ಪ್ರಭಾಸ್ ಅಭಿಮಾನಿ ಒಬ್ಬನಿಗೆ ರಕ್ತ ಬರುವಂತೆ ಹೊಡೆದಿದ್ದಾರೆ. ಹೀಗೆ ತಮ್ಮ ನಟರ ಪರವಾಗಿ ಮಾತನಾಡಿಕೊಳ್ಳುವಾಗ ಸಣ್ಣ ವಿಚಾರವೊಂದಕ್ಕೆ ಆರಂಭವಾದ ಜಗಳ…

CM Siddaramaiah: ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು – ತಾಖತ್ ಬಿಜೆಪಿ ನಾಯಕರಿಗಿಲ್ಲ :…

CM Siddaramaiah: ಇತ್ತೀಚೆಗೆ ಸಂಸದ ಅನಂತ್ ಕುಮಾರ್ ಹೆಗಡೆಯವರು (Ananth Kumar Hegde) ನೀಡಿರುವ ಸಂವಿಧಾನ ಬದಲಾವಣೆ ಹೇಳಿಕೆ ಇಡೀ ದೇಶದಲ್ಲಿಯೇ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗಡೆ…

Sringeri POCSO Case: ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ; ತಾಯಿ ಸೇರಿ ನಾಲ್ವರು ಆರೋಪಿಗಳಿಗೆ 25…

Sringeri POCSO Case: ಹೆತ್ತ ತಾಯಿಯೇ ತನ್ನ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ ಸೇರಿ ನಾಲ್ವರು ಆರೋಪಿಗಳಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಶಿಕ್ಷೆಯನ್ನು ಪ್ರಕಟ ಮಾಡಿದೆ. ತನ್ನ ಮಗಳನ್ನು ತಾಯಿಯೋರ್ವಳು ವೇಶ್ಯಾವಾಟಿಕೆಗ ದೂಡಿ 2020ರ…

Mangalore: ವೃದ್ಧ ಮಾವನಿಗೆ ಸೊಸೆಯಿಂದ ಮನಸೋ ಇಚ್ಛೆ ಹಲ್ಲೆ, ವಿದೇಶದಲ್ಲಿದ್ದ ಮಗನ ಕಣ್ಣಿಗೆ ಬಿತ್ತು ದೃಶ್ಯ, ಆರೋಪಿತ…

Mangalore News: ಮಂಗಳೂರು ನಗರದ ಕುಲಶೇಖರದಲ್ಲಿ ವೃದ್ಧ ಮಾವನನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧನ ಮಾಡಿದ್ದಾರೆ. ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ (76) ಎಂಬುವವರೇ ಹಲ್ಲೆಗೊಳಗಾದವರು. ಪ್ರೀತಂ…

Karnataka government : ಚುನಾವಣೆಗೆ ನಿಲ್ಲಲು ಸಜ್ಜಾಗುತ್ತಿದ್ದಂತೆ ಡಾ. ಮಂಜುನಾಥ್’ ಗೆ ಬಿಗ್ ಶಾಕ್ ಕೊಟ್ಟ…

Karnataka government: ಲೋಕಸಭಾ ಚುನಾವಣೆಯಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗುತ್ತಿರುವ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಅವರಿಗೆ ಕರ್ನಾಟಕ ಸರ್ಕಾರ(Karnataka government)ಬಿಗ್ ಶಾಕ್ ಕೊಟ್ಟಿದೆ. ಸರ್ಕಾರಿ ಸ್ವಾಮ್ಯದ ಜಯದೇವ…